ಉಡುಪಿ : ಅಜ್ಜರಕಾಡಿನ ಪಾರ್ಕಿಂಗ್ ಸ್ಥ ಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು -Vishwanews24

Featured, ಉಡುಪಿ

ಉಡುಪಿ : ಅಜ್ಜರಕಾಡಿನ ಪಾರ್ಕಿಂಗ್ ಸ್ಥ ಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು -Vishwanews24

ಉಡುಪಿ, : ಬಸವರಾಜು ಎಂಬವರು ಉಡುಪಿ ಅಜ್ಜರಕಾಡಿನ ಭುಜಂಗ ಪಾರ್ಕ್ ಬಳಿ ಇರುವ ಪಾರ್ಕಿಂಗ್ ಸ್ಥ ಳದಲ್ಲಿ ತನ್ನ ಬೈಕ್ ನಿಲ್ಲಿಸಿ ಹೋಗಿದ್ದು ಬರುವಾಗ ಬೈಕ್ ಕಳವಾದ ಘಟನೆ ನಡೆದಿದೆ.

ಉಡುಪಿ: ಜನಧ್ವನಿ ಪಾದಯಾತ್ರೆ ಫೆ. 27ರ ಸಮಾಪನ ಸಭೆಗೆ ಡಿ. ಕೆ. ಶಿ ಬೈಂದೂರಿಗೆ -Vishwanews24

ಉಡುಪಿ ಅಜ್ಜರಕಾಡಿನ ಭುಜಂಗ ಪಾರ್ಕ್ ಬಳಿ ಇರುವ ರಿಕ್ಷಾ ನಿಲ್ದಾಣದ ಎದುರು ಇರುವ ಪಾರ್ಕಿಂಗ್ ಸ್ಥಳದಲ್ಲಿ ಬೈಕನ್ನು ಹ್ಯಾಂಡ್ ಲಾಕ್ ಮಾಡದೇ ಬೈಕಿನಲ್ಲಿಯೇ ಕೀ ಇಟ್ಟು ಪಾರ್ಕ್‌ನೊಳಗೆ ಮೊಬೈಲ್‌ನಲ್ಲಿ ಮಾತನಾಡಿಕೊಂಡು ಹೋಗಿ ಸ್ವಲ್ಪ ಸಮಯ ಪಾರ್ಕ್‌ನಲ್ಲಿ ಕುಳಿತುಕೊಂಡು ಮಧ್ಯಾಹ್ನ 12:45 ಗಂಟೆಗೆ ಹಿಂದಿರುಗಿ ಬೈಕ್ ನಿಲ್ಲಿಸಿದ ಸ್ಥಳಕ್ಕೆ ಬಂದು ನೋಡಿದಾಗ ಬಸವರಾಜು ಅವರು ನಿಲ್ಲಿಸಿದ ಬೈಕ್ ಯಾರೋ ಕಳವು ಮಾಡಿಕೊಂಡು ಹೋಗಿರುವುದಾಗಿದೆ ದೂರಿನಲ್ಲಿ ತಿಳಿಸಿದ್ದಾರೆ.

ಮಾರ್ಚ್,1ರಂದು ಶ್ರೀ ದುರ್ಗಾ ದೇವಸ್ಥಾನ ಕುಂಜೂರುವಿನಲ್ಲಿ ತ್ರಿಕಾಲ ಪೂಜೆ -Vishwanews24

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಧಾನಿ ಮೋದಿ ಒಬ್ಬ ಯುಗಪುರುಷ, ಕ್ರೀಡಾಂಗಣಕ್ಕೆ ಅವರ ಹೆಸರಿಡುವುದರಲ್ಲಿ ತಪ್ಪಿಲ್ಲ : ಬಾಬಾ ರಾಮ್ ದೇವ್ -Vishwanews24