ಉಡುಪಿ: ಅಡಿಕೆ ಕೊಯ್ಯಲು ಮರ ಹತ್ತಿದಾಗ ಮರ ತುಂಡಾಗಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿ ನಗರದಲ್ಲಿ ನಡೆದಿದೆ.
ಉಡುಪಿ ಸಿಟಿ ಬಸ್ ಸ್ಟ್ಯಾಂಡ್ ಸಮೀಪ ಮಠದ ಬೆಟ್ಟು ವಿನ ಕಂಗಿನ ತೋಟ ಹೌಸ್ ನಿವಾಸಿ ಬೇಕರಿ ಮಾಲಕ ಶ್ಯಾಮ್ ಅಂಚನ್ (59) ಮೃತಪಟ್ಟವರು.
ಇವರು ಅಡಿಕೆ ಕೊಯ್ಯಲು ಅಡಿಕೆ ಮರ ಹತ್ತಿದಾಗ ಮರ ತುಂಡಾಗಿ ಬಿದ್ದು ಗಂಭೀರ ಅಸ್ವಸ್ಥ ಗೊಂಡಿದ್ದರು. ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಆಸ್ಪತ್ರೆಯಲ್ಲಿ ಅವರು ಜ.12ರಂದು ನಿಧನರಾಗಿದ್ದಾರೆ.
ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಇವರು ಓರ್ವ ಉತ್ತಮ ಕೃಷಿಕನಾಗಿದ್ದು, ಪರ್ಕಳದ ಹೃದಯ ಭಾಗದಲ್ಲಿ ಪಾಲುದಾರಿಕೆಯಲ್ಲಿ ಬೇಕರಿ ನಡೆಸುತ್ತಿದ್ದರು.
Join our Whatsapp group by clicking the below link 👇👇
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…