Featured

ಉಡುಪಿ : ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ – ಜಿಲ್ಲೆಯ 15 ಮಂದಿ ಆಯ್ಕೆ – vishwanews24

ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ – ಉಡುಪಿ ಜಿಲ್ಲೆಯ 15 ಮಂದಿ ಆಯ್ಕೆ

ಉಡುಪಿ: ಜಿಲ್ಲಾ ಮಟ್ಟದ 2024-25ನೇ ಸಾಲಿನ ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಒಟ್ಟು 15 ಮಂದಿ ಶಿಕ್ಷಕರನ್ನು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು: ಮಾಲಿನಿ ಮುಖ್ಯ ಶಿಕ್ಷಕರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಚ್ಚೂರು ಕಾರ್ಕಳ ವಲಯ, ಖಾತುನ್ ಬಿ ಸಹಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಲ್ಲಾರು ಉರ್ದು ಉಡುಪಿ ವಲಯ, ರವಿರಾಜ ಶೆಟ್ಟಿ ದೈಹಿಕ ಶಿಕ್ಷಣ ಶಿಕ್ಷಕರು, ಸರಕಾರಿ ಹಿ ಪ್ರಾ ಶಾಲೆ ಹೈಕಾಡಿ ಬ್ರಹ್ಮಾವರ ವಲಯ, ಶ್ರೀನಿವಾಸ ಶೆಟ್ಟಿ ಸಹಶಿಕ್ಷಕರು ಸಕಿ ಪ್ರಾ ಶಾಲೆ ಗೋಪಾಡಿ ಪಡು ಕುಂದಾಪುರ ವಲಯ, ಅಮಿತಾ ಬಿ ಸಹಶಿಕ್ಷಕರು ಸಕಿಪ್ರಾಶಾಲೆ ಬಾರಂದಾಡಿ ಬೈಂದೂರು ವಲಯ.

ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರು: ಭಾಸ್ಕರ ಪೂಜಾರಿ ಸಹ ಶಿಕ್ಷಕರು ಕೆಪಿಎಸ್ ಕೊಕ್ಕರ್ಣೆ ಬ್ರಹ್ಮಾವರ ವಲಯ, ರಾಮಕೃಷ್ಣ ಭಟ್ ಮುಖ್ಯ ಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಂತೂರು ಕೊಪ್ಲ ಉಡುಪಿ ವಲಯ, ಶ್ರೀಮತಿ ಶೆಟ್ಟಿ ಶಶಿಕಲಾ ನಾರಾಯಣ ಮುಖ್ಯ ಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೈರಬೆಟ್ಟು ಕಾರ್ಕಳ ವಲಯ, ಜಯಾನಂದ ಪಟಗಾರ, ಮುಖ್ಯ ಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆರಂಜಾಲು ಬೈಂದೂರು ವಲಯ, ಸೀತಾರಾಮ ಶೆಟ್ಟಿ ಮುಖ್ಯ ಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಂಗಳೂರು ಕುಂದಾಪುರ ವಲಯ.

ಪ್ರೌಢ ಶಾಲಾ ಶಿಕ್ಷಕರು: ಕಮಲ್ ಅಹ್ಮದ್ – ಚಿತ್ರಕಲಾ ಶಿಕ್ಷಕರು ಸರಕಾರಿ ಪ್ರೌಢ ಶಾಲೆ ಶಿವಪುರ ಕಾರ್ಕಳ ವಲಯ, ಮಂಜುನಾಥ ಶೆಟ್ಟಿ ದೈಹಿಕ ಶಿಕ್ಷಣ ಶಿಕ್ಷಕ ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪುಂದ ಬೈಂದೂರು ವಲಯ, ಜ್ಯೋತಿ ಕೃಷ್ಣ ಪೂಜಾರಿ, ಸಹಶಿಕ್ಷಕರು ಸೋಮ ಬಂಗೇರ ಸರಕಾರಿ ಪ್ರೌಢ ಶಾಲೆ ಕೋಡಿಕನ್ಯಾನ ಬ್ರಹ್ಮಾವರ ವಲಯ, ಮಾಲತಿ ವಕ್ವಾಡಿ ಸಹಶಿಕ್ಷಕರು ಸರಕಾರಿ ಪದವಿ ಪೂರ್ವ ಕಾಲೇಜು ಮಲ್ಪೆ ಉಡುಪಿ ವಲಯ, ಕರುಣಾಕರ ಶೆಟ್ಟಿ, ಮುಖ್ಯ ಶಿಕ್ಷಕರು ಕೆಪಿಎಸ್ ಬಿದ್ಕಲ್ ಕಟ್ಟೆ ಕುಂದಾಪುರ ವಲಯ

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago