ಉಡುಪಿ: ಅದಮಾರು ಪೂರ್ಣಪ್ರಜ್ಞಾ ಪದವಿ ಕಾಲೇಜು ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ ಸಿಎಂ – Vishwanews24
ಉಡುಪಿ: ಅದಮಾರು ಪೂರ್ಣಪ್ರಜ್ಞಾ ಪದವಿ ಕಾಲೇಜು ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ ಸಿಎಂ – Vishwanews24
ಉಡುಪಿ: ಸಿಎಂ ಬಸವರಾಜ ಬೊಮ್ಮಾಯಿ ಇಂದು ಉಡುಪಿ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ.ಹನ್ನೊಂದು ಗಂಟೆಗೆ ಸಿಎಂ
ಕಾಪು ತಾಲೂಕಿನ ಅದಮಾರುವಿಗೆ ಆಗಮಿಸಿದರು.
ಇಲ್ಲಿ ಬೊಮ್ಮಾಯಿ ಪೂರ್ಣಪ್ರಜ್ಞಾ ಪದವಿ ಕಾಲೇಜಿನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು.ಶಂಕುಸ್ಥಾಪನೆ ಬಳಿಕ ಇಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಬಳಿಕ ಸಿಎಂ ಇಲ್ಲಿಂದ ಕಾಪುವಿನ ಹೊಸ ಮಾರಿಗುಡಿಗೆ ಭೇಟಿ ನೀಡಲಿದ್ದಾರೆ.
ರಾಜ್ಯಕ್ಕೆ ಪ್ರತಿವರ್ಷ ಬರಬೇಕಿದ್ದ ಜಿಎಸ್‌ಟಿ ಪಾಲು ಕೊಡದಿರಲು ಪ್ರಧಾನಿ ಮೋದಿ ಕಾರಣ: ಸಿದ್ದರಾಮಯ್ಯ – Vishwanews24