Featured

ಉಡುಪಿ : ಅನಧಿಕೃತ ಮರಳು ಗಣಿಗಾರಿಕೆ ಕಂಡುಬoದಲ್ಲಿ ಕಟ್ಟುನಿಟ್ಟಿನ ಕ್ರಮ -Vishwanews24

ಉಡುಪಿ : ಅನಧಿಕೃತ ಮರಳು ಗಣಿಗಾರಿಕೆ ಕಂಡುಬoದಲ್ಲಿ ಕಟ್ಟುನಿಟ್ಟಿನ ಕ್ರಮ -Vishwanews24

ಉಡುಪಿ, : ಜಿಲ್ಲೆಯ ಕುಂದಾಪುರ, ಬ್ರಹ್ಮಾವರ ಮತ್ತು ಉಡುಪಿ ತಾಲೂಕುಗಳ ವ್ಯಾಪ್ತಿಯಲ್ಲಿನ ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ಪ್ರದೇಶಗಳ ವಾರಾಹಿ, ಸೌಪರ್ಣಿಕಾ, ಸ್ವರ್ಣಾ ಮತ್ತು ಸೀತಾ ನದಿ ಪಾತ್ರಗಳಲ್ಲಿ ಮರಳು ದಿಬ್ಬ ತೆರವುಗೊಳಿಸಲು ಅನುಮತಿ, ತಾತ್ಕಾಲಿಕ ಪರವಾನಿಗೆ ಹಾಗೂ ಕರಾವಳಿ ನಿಯಂತ್ರಣ ವಲಯ ಹೊರತುಪಡಿಸಿದ (ನಾನ್ ಸಿಆರ್‌ಝಡ್) ಪ್ರದೇಶದ ನದಿ ಪಾತ್ರಗಳಲ್ಲಿ ಮರಳುಗಾರಿಕೆ ನಡೆಸಲು ಮರಳು ಗಣಿ ಗುತ್ತಿಗೆಗಳನ್ನು ನೀಡಲಾಗಿದ್ದು, ಹೊರ ಜಿಲ್ಲೆಗೆ ಮರಳು ಪೂರೈಸಲು ಅವಕಾಶವಿರುವುದಿಲ್ಲ.

ಜಿಲ್ಲೆಯ ಕಟ್ಟಡ ನಿರ್ಮಾಣ ಮಾಲೀಕರು ಹಾಗೂ ಗುತ್ತಿಗೆದಾರರು ಮಂಜೂರಾದ ಕಟ್ಟಡದ ಕಾಮಗಾರಿಗಳ ಅವಶ್ಯಕತೆಗನುಗುಣವಾಗಿ ಗಣಿ ಗುತ್ತಿಗೆ ಮತ್ತು ತಾತ್ಕಾಲಿಕ ಪರವಾನಿಗೆ ಪಡೆದ ಪರವಾನಿಗೆದಾರರಿಂದ ಉಪಖನಿಜಕ್ಕೆ (ಸಾಮಾನ್ಯ ಮರಳು) ರವಾನೆ, ಸಾಗಾಟ ಪರವಾನಿಗೆ ಪಡೆದು ಬಳಸಬೇಕು.

ಕರಾವಳಿ ನಿಯಂತ್ರಣ ವಲಯ ಹೊರತುಪಡಿಸಿದ (ನಾನ್ ಸಿಆರ್‌ಝಡ್) ಹಾಗೂ ಕರಾವಳಿ ನಿಯಂತ್ರಣ ವಲಯದ (ಸಿಆರ್‌ಝಡ್) ನದಿ ಪಾತ್ರಗಳಲ್ಲಿ ಅನಧಿಕೃತ ಮರಳು ಗಣಿಗಾರಿಕೆ, ಸಾಗಾಣಿಕೆ ಮತ್ತು ದಾಸ್ತಾನು ಮಾಡುವುದು ಹಾಗೂ ಮಾಡಿರುವುದು ಕಂಡುಬoದಲ್ಲಿ ಸಂಬAಧಿಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಹಾಗೂ ಅನಧಿಕೃತ ಮರಳು ಗಣಿಗಾರಿಕೆಗೆ ಬಳಸುವ ನಾಡ ದೋಣಿಗಳು ನದಿಯಲ್ಲಿ ಕಂಡುಬoದಲ್ಲಿ ಸದರಿ ನಾಡದೋಣಿಗಳನ್ನು, ಇತರೆ ಸ್ವತ್ತುಗಳನ್ನು ಹಾಗೂ ಅನಧಿಕೃತ ಮರಳು ಸಾಗಾಣಿಕೆಗೆ ಬಳಸುವ ವಾಹನಗಳನ್ನು ಸಹ ವಶಕ್ಕೆ ಪಡೆದು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲು ಕ್ರಮವಹಿಸಲಾಗುವುದೆಂದು ಎಂದು ಹಿರಿಯ ಭೂವಿಜ್ಞಾನಿ ಹಾಗೂ ಜಿಲ್ಲಾ ಮರಳು ಉಸ್ತುವಾರಿ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago