Featured

ಉಡುಪಿ: ಅನುಮತಿಯಿಲ್ಲದೆ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ 11 ಮಂದಿ PFI ಕಾರ್ಯಕರ್ತರ ವಿರುದ್ದ ಪ್ರಕರಣ ದಾಖಲು – Vishwanews24

ಉಡುಪಿ: ಅನುಮತಿಯಿಲ್ಲದೆ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ 11 ಮಂದಿ ಪಿಎಫ್ ಐ ಕಾರ್ಯಕರ್ತರ ವಿರುದ್ದ ಪ್ರಕರಣ ದಾಖಲು

ಉಡುಪಿ: ಪೊಲೀಸರ ಸೂಕ್ತ ಅನುಮತಿಯಿಲ್ಲದೆ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ಆರೋಪದಡಿಯಲ್ಲಿ 11 ಪಿಎಫ್ ಐ ಕಾರ್ಯಕರ್ತರ ವಿರುದ್ದ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾದೀಕ್‌ ಅಹಮ್ಮದ್‌(40), ಅಫ್ರೋಜ್‌ಕೆ (39), ಇಲಿಯಾಸ್‌ ಸಾಹೇಬ್‌(46), ಇರ್ಷಾದ್‌(37), ಫಯಾಜ್‌ ಅಹಮ್ಮದ್‌(39), ಮಹಮ್ಮದ್‌ ಅಶ್ರಫ್‌(43), ಎ. ಹಾರೂನ್‌ ರಶೀದ್‌, ಮೊಹಮ್ಮದ್‌ ಜುರೈಜ್‌ (42), ಇಶಾಕ್‌ ಕಿದ್ವಾಯಿ (30), ಶೌಕತ್‌ಅಲಿ (31), ಮಹಮ್ಮದ್‌ ಝಹೀದ್‌(24) ಇವರುಗಳನ್ನು ವಶಕ್ಕೆ ಪಡೆದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ : ಅನವಶ್ಯಕ ಚರ್ಚೆ ಬೇಡ, ಸಹನೆಯನ್ನು ಕಾಪಾಡಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಸಪ್ಟೆಂಬರ್ 22ರಂದು ಪ್ರಮೋದ್ ಕುಮಾರ್ ಪಿ, ಪೊಲೀಸ್ ನಿರೀಕ್ಷಕರು, ಉಡುಪಿ ನಗರ ಪೊಲೀಸ್‌ ಠಾಣೆ ಇವರು ಠಾಣೆಯಲ್ಲಿರುವಾಗ ಉಡುಪಿಯ ಡಯಾನಾ ಸರ್ಕಲ್ ಬಳಿ ಪಿ.ಎಫ್.ಐ ಕಾರ್ಯಕರ್ತರು ಯಾವುದೇ ಪರವಾನಿಗೆ ಇಲ್ಲದೇ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ, ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯುಂಟು ಮಾಡುತ್ತಿರುವ ಕುರಿತು ಮಾಹಿತಿ ದೊರೆತಿದ್ದು ಸ್ಥಳಕ್ಕೆ ತೆರಳಿದ್ದು ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ಸಂಘಟನೆಗಳ ಕಚೇರಿ ಹಾಗೂ ಮನೆಗಳ ಮೇಲೆ ನಡೆದ ದಾಳಿಯನ್ನು ಖಂಡಿಸಿ ಪ್ರತಿಭಟನೆ ನೆಡಸುತ್ತಿರುವುದು ಕಂಡುಬಂದಿದ್ದು, ಪ್ರತಿಭಟನೆಗೆ ಯಾವುದೇ ಪರವಾನಿಗೆ ಇಲ್ಲದ ಕಾರಣ ಪ್ರತಿಭಟನಾಕಾರರನ್ನು ಸ್ಥಳದಿಂದ ಹೋಗಲು ಸೂಚನೆ ನೀಡಿದರೂ ತೆರಳದೆ ಇದ್ದ ವೇಳೆ 11 ಮಂದಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.

ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಮುಂದಿನ ವಿಚಾರಣೆ ನಡೆಯುತ್ತಿದೆ.

ಕಾರ್ಕಳ : 14ನೇ ಶತಮಾನಕ್ಕೆ ಸೇರಿದ ಶಾಸನ ಪತ್ತೆ – Vishwanews24

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

6 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

7 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

9 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

9 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

10 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

10 hours ago