Featured

ಉಡುಪಿ: ಅನ್ ಲೈನ್ ಮೂಲಕ ಪಾರ್ಟ್ ಟೈಮ್ ಜಾಬ್  ; ಮಹಿಳೆಗೆ 1. 6 ಲಕ್ಷ ರೂ.ವಂಚನೆ – Vishwanews24

ಉಡುಪಿ: ಅನ್ ಲೈನ್ ಮೂಲಕ ಪಾರ್ಟ್ ಟೈಮ್ ಜಾಬ್  ; ಮಹಿಳೆಗೆ 1. 6 ಲಕ್ಷ ರೂ.ವಂಚನೆ – Vishwanews24

ಉಡುಪಿ: ಆನ್ ಲೈನ್ ಮೂಲಕ ಹಣ ವರ್ಗಾಯಿಸಿಕೊಂಡು ಮಹಿಳೆಯೊಬ್ಬರನ್ನು ವಂಚಿಸಿದ ಘಟನೆ ನಡೆದಿದೆ.

ಉಡುಪಿಯ ಕೆ. ಅರ್ಚನಾ ನಾಯಕ್ ಅವರ ಮೊಬೈಲ್ ಗೆ ಅ.19ರಂದು ಪಾರ್ಟ್ ಟೈಮ್ ಜಾಬ್ ಮಾಡುವ ಬಗ್ಗೆ ಸಂದೇಶ ಬಂದಿದ್ದು, ಅದರಲ್ಲಿದ್ದ ವಾಟ್ಸ್ ಆಪ್ ಸಂಖ್ಯೆಯನ್ನು ಸಂಪರ್ಕಿಸಿದಾದ ಅದರಲ್ಲಿ ವಯೋಡಾಟಾ ಭರ್ತಿ ಮಾಡಿ ಅದರಂತೆ ಅವರು ನೋಂದಣಿ ಮಾಡಿಕೊಂಡಿದ್ದರು.

ಇದು ಇಂಡಿಯನ್ ಎಫ್ ಕೆ ಮಾಲ್ ಕಂಪನಿಯಾಗಿದ್ದು, ಈ ಕಂಪನಿಯಾಗಿದ್ದು ಈ ಕಂಪನಿಯಲ್ಲಿ ಒಂದು ಸೊತ್ತು ಖರೀದಿ ಮಾಡಿ, ಅದನ್ನು ಆನ್ ಲೈನ್ ಮೂಲಕ ಮಾರಾಟ ಮಾಡಿದ್ದಲ್ಲಿ ಅಸಲು ಮೊತ್ತ ಹಾಗೂ ಅದಕ್ಕೆ ಕಮಿಶನ್ ಪಡೆಯುವುದು ಟಾಸ್ಕ್ ನೀಡಿದ್ದರು ಎನ್ನಲಾಗಿದೆ.

ಅದರಂತೆ ಅರ್ಚನಾ ಕಂಪೆನಿಯಲ್ಲಿ ರಿಜಿಸ್ಟರ್ ಮಾಡಿಕೊಂಡಿದ್ದ ಯೂಸರ್ ಐ.ಡಿ.ಯನ್ನು ಬಳಸಿ, ಒಟ್ಟು 1,06,900ರೂ. ಮೌಲ್ಯದ ಸೊತ್ತುಗಳನ್ನು ಆನ್‌ಲೈನ್ ಮೂಲಕ ಖರೀದಿಸಿದ್ದರು. ಆದರೆ ಅರ್ಚನಾ ಅವರು ನೀಡಿದ ಹಣ ಹಾಗೂ ಲಾಭಾಂಶವನ್ನು ನೀಡದೆ ವಂಚಿಸಿರುವುದಾಗಿ ದೂರಲಾಗಿದೆ

ಕೊನೆಗೆ ಅವರು ಉಡುಪಿ ಸೆನ್ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

10 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

10 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

10 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

12 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

12 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

13 hours ago