ಉಡುಪಿ: ಆನ್ ಲೈನ್ ಮೂಲಕ ಹಣ ವರ್ಗಾಯಿಸಿಕೊಂಡು ಮಹಿಳೆಯೊಬ್ಬರನ್ನು ವಂಚಿಸಿದ ಘಟನೆ ನಡೆದಿದೆ.
ಉಡುಪಿಯ ಕೆ. ಅರ್ಚನಾ ನಾಯಕ್ ಅವರ ಮೊಬೈಲ್ ಗೆ ಅ.19ರಂದು ಪಾರ್ಟ್ ಟೈಮ್ ಜಾಬ್ ಮಾಡುವ ಬಗ್ಗೆ ಸಂದೇಶ ಬಂದಿದ್ದು, ಅದರಲ್ಲಿದ್ದ ವಾಟ್ಸ್ ಆಪ್ ಸಂಖ್ಯೆಯನ್ನು ಸಂಪರ್ಕಿಸಿದಾದ ಅದರಲ್ಲಿ ವಯೋಡಾಟಾ ಭರ್ತಿ ಮಾಡಿ ಅದರಂತೆ ಅವರು ನೋಂದಣಿ ಮಾಡಿಕೊಂಡಿದ್ದರು.
ಇದು ಇಂಡಿಯನ್ ಎಫ್ ಕೆ ಮಾಲ್ ಕಂಪನಿಯಾಗಿದ್ದು, ಈ ಕಂಪನಿಯಾಗಿದ್ದು ಈ ಕಂಪನಿಯಲ್ಲಿ ಒಂದು ಸೊತ್ತು ಖರೀದಿ ಮಾಡಿ, ಅದನ್ನು ಆನ್ ಲೈನ್ ಮೂಲಕ ಮಾರಾಟ ಮಾಡಿದ್ದಲ್ಲಿ ಅಸಲು ಮೊತ್ತ ಹಾಗೂ ಅದಕ್ಕೆ ಕಮಿಶನ್ ಪಡೆಯುವುದು ಟಾಸ್ಕ್ ನೀಡಿದ್ದರು ಎನ್ನಲಾಗಿದೆ.
ಅದರಂತೆ ಅರ್ಚನಾ ಕಂಪೆನಿಯಲ್ಲಿ ರಿಜಿಸ್ಟರ್ ಮಾಡಿಕೊಂಡಿದ್ದ ಯೂಸರ್ ಐ.ಡಿ.ಯನ್ನು ಬಳಸಿ, ಒಟ್ಟು 1,06,900ರೂ. ಮೌಲ್ಯದ ಸೊತ್ತುಗಳನ್ನು ಆನ್‌ಲೈನ್ ಮೂಲಕ ಖರೀದಿಸಿದ್ದರು. ಆದರೆ ಅರ್ಚನಾ ಅವರು ನೀಡಿದ ಹಣ ಹಾಗೂ ಲಾಭಾಂಶವನ್ನು ನೀಡದೆ ವಂಚಿಸಿರುವುದಾಗಿ ದೂರಲಾಗಿದೆ
ಕೊನೆಗೆ ಅವರು ಉಡುಪಿ ಸೆನ್ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…