ಉಡುಪಿ: ಜಿಲ್ಲೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಬಾಲನ್ಯಾಯ ಕಾಯ್ದೆ ಹಾಗೂ ಫೋಕ್ಸೋ ಕಾಯ್ದೆಯನ್ವಯ ಸೂಕ್ತ ಕಾನೂನು ಕ್ರಮಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅಪ್ರಾಪ್ತ ಮಕ್ಕಳಿಗೆ ಕೊಠಡಿ ನೀಡಬಾರದು. ಜಿಲ್ಲೆಯ ನೋಂದಾಯಿತ ಎಲ್ಲಾ ವಸತಿಗೃಹಗಳಲ್ಲಿ ಕೊಠಡಿಗಳನ್ನು ಒದಗಿಸುವ ಸಂದರ್ಭದಲ್ಲಿ ಅಪ್ರಾಪ್ತ ಮಕ್ಕಳಿಗೆ ಸಂಬ0ಧಿಸಿದ ದಾಖಲೆಗಳನ್ನು ಪರಿಶೀಲಿಸಿಯೇ ಕೊಠಡಿಗಳನ್ನು ಒದಗಿಸಬೇಕು.
ಒಂದು ವೇಳೆ ದಾಖಲೆಗಳನ್ನು ಪಡೆಯದೇ /ಪರಿಶೀಲಿಸದೇ ವಸತಿಗೃಹಗಳ ಕೊಠಡಿಗಳನ್ನು ಒದಗಿಸಿದ್ದಲ್ಲಿ ಅಂತಹ ವಸತಿಗೃಹಗಳ ಪರವಾನಗಿಯನ್ನು ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರಾದ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…