Featured

ಉಡುಪಿ : ಅಬಕಾರಿ ಡಿಸಿಯ ನಕಲಿ ಸಹಿ, ಸೀಲು ಬಳಕೆ ಆರೋಪ – ದೂರು ದಾಖಲು – Vishwanews24

ಉಡುಪಿ : ಅಬಕಾರಿ ಡಿಸಿಯ ನಕಲಿ ಸಹಿ, ಸೀಲು ಬಳಕೆ ಆರೋಪ – ದೂರು ದಾಖಲು

ಉಡುಪಿ: ನಕಲಿ ಸಹಿ, ಸೀಲು ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಜಿಲ್ಲಾ ಅಬಕಾರಿ ಉಪ ಆಯುಕ್ತರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಐರೋಡಿ ಗ್ರಾಮದಲ್ಲಿ ಹೊಂದಿರುವ ಸಿಎಲ್‌-2 ಸನ್ನದನ್ನು ಕೋಟೇಶ್ವರ ಗ್ರಾಮದ ಕಾಗೇರಿ ಎಂಬಲ್ಲಿಗೆ ಸ್ಥಳಾಂತರಿಸಲು ಅಬಕಾರಿ ಉಪ ಆಯುಕ್ತರು ಅನು ಮತಿ ನೀಡಿದ್ದು, ಈ ಸ್ಥಳಾಂತರ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ಅಬಕಾರಿ ಆಯುಕ್ತರಿಗೆ ಸಲ್ಲಿಸಿದ ಆಕ್ಷೇಪಣೆಗೆ ಸಂಬಂಧಿಸಿದ ದಾಖಲೆ ಗಳಲ್ಲಿ ರಮೇಶ್‌ ದೇವಾಡಿಗ, ಸ್ವಸ್ತಿಕ್‌ ಹೆಗ್ಡೆ ಅವರು ಅಬಕಾರಿ ಡಿಸಿ ಅವರ ನಕಲಿ ಸಹಿ, ಇಲಾಖಾ ಕಚೇರಿ ಸೀಲುಗಳನ್ನು ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

13 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

21 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

21 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

21 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

22 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

22 hours ago