ಮಾನ್ಯ ಸಿದ್ಧರಾಮಯ್ಯನವರು ಮಂಡಿಸಿದ ೧೫ನೇ ಬಜೆಟ್ ಲೋಕಸಭಾ ಚುನಾವಣೆ ದೃಷ್ಠಿ ಇಟ್ಟುಕೊಂಡು ಎಲ್ಲರನ್ನೂ ತೃಪ್ತಿ ಪಡಿಸುತ್ತೇನೆ ಎಂಬ ಧ್ಯೇಯ ವಾಕ್ಯದೊಂದಿಗೆ ಸಾಲ ಮಾಡಿ ತುಪ್ಪತಿನ್ನು ಎಂಬ0ತಿದೆ.
೧ ಲಕ್ಷ ೫ ಸಾವಿರ ಕೋಟಿ ಸಾಲ ಮಾಡಿ ಅದರಲ್ಲಿ ೫೨ ಸಾವಿರ ಗ್ಯಾರಂಟಿಗಳಿಗೆ ಹಂಚಿ ಉಳಿದ ಮೊತ್ತವನ್ನು ಅವರ ಓಟು ಬ್ಯಾಂಕ್‌ಗಳಿಗೆ ಹಂಚಿ ತೃಪ್ತಿ ಪಡಿಸುವ ಪ್ರಯತ್ನ ಮಾಡಿದ್ದಾರೆ. ಶಾಸಕರುಗಳಿಗೆ ಯಾವುದೇ ಅನುದಾನ ಕೊಡದೆ, ಪೊಳ್ಳು ಬಜೆಟ್ ಮಂಡಿಸಿದ್ದಾರೆ. ಇದರ ಪರಿಣಾಮ ಮುಂದಿನ ದಿನಗಳಲ್ಲಿ ರಾಜ್ಯದ ಜನ ಅನುಭವಿಸಬೇಕಾಗುತ್ತದೆ. ನಮ್ಮ ಜಿಲ್ಲೆಗೆ ಯಾವುದೇ ಅಭಿವೃದ್ಧಿ ಯೋಜನೆ ಇಲ್ಲ. ಇದು ಅಭಿವೃದ್ಧಿ ಮಾಡುವ ಬಜೆಟ್ ಅಲ್ಲ
ಖರ್ಚು ಮಾಡುವ ಬಜೆಟ್ ಆಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…