ಉಡುಪಿ

ಉಡುಪಿ: ಅಯೋಧ್ಯೆ ಬಾಲರಾಮನಿಗೆ ಶ್ರೀ ಕಾಶಿಮಠ ಸುವರ್ಣ ಪೀಠ ಪ್ರಭಾವಳಿ ಸಮರ್ಪಣೆ – Vishwanews24

ಉಡುಪಿ: ಅಯೋಧ್ಯೆ ಬಾಲರಾಮನಿಗೆ ಶ್ರೀ ಕಾಶಿಮಠ ಸುವರ್ಣ ಪೀಠ ಪ್ರಭಾವಳಿ ಸಮರ್ಪಣೆ

ಉಡುಪಿ: ಕೋಟದ ಶ್ರೀಕಾಶಿಮಠ ಸಂಸ್ಥಾನ ಈಗಾಗಲೇ ಅಯೋಧ್ಯೆಯ ಬಾಲರಾಮನಿಗೆ ಬೆಳ್ಳಿಯ ಪಲ್ಲಕ್ಕಿ ಸಮರ್ಪಿಸಿದ್ದು, ಇದೀಗ ಗುರುವಾರ ಸುಮಾರು ಒಂದು ಕೆಜಿ ಚಿನ್ನ ಮತ್ತು 3ಕೆಜಿ ಬೆಳ್ಳಿಯ 70 ಲಕ್ಷ ರೂಪಾಯಿ ಮೌಲ್ಯದ ಸುವರ್ಣ ಪೀಠ ಪ್ರಭಾವಳಿಯನ್ನು ಬಾಲರಾಮನ ಉತ್ಸವಮೂರ್ತಿಗಾಗಿ ಸಿದ್ಧಪಡಿಸಿದೆ.

ಈ ಹಿನ್ನೆಲೆಯಲ್ಲಿ ಕೋಟದ ಶ್ರೀಕಾಶಿಮಠದ ಶಾಖೆಯಲ್ಲಿ ಚಿನ್ನದ ಪ್ರಭಾವಳಿಯನ್ನು ಅದ್ದೂರಿ ಮೆರವಣಿಗೆ ಮಾಡಿ ಅಯೋಧ್ಯೆಗೆ ಕಳುಹಿಸಿಕೊಡಲಾಗಿದೆ.
ಅಯೋಧ್ಯೆಯಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆಯುತ್ತಿರುವ 48 ದಿನಗಳ ಕಾಲದ ಮಂಡಲೋತ್ಸವದಲ್ಲಿ ಈ ಸುವರ್ಣ ಪ್ರಭಾವಳಿಯನ್ನು ಬಾಲರಾಮನ ಉತ್ಸವ ಮೂರ್ತಿಗೆ ತೊಡಿಸಲಾಗುವುದು ಎಂದು ಕಾಶಿಮಠ ಶಾಖೆ ತಿಳಿಸಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

8 hours ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

11 hours ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

11 hours ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

13 hours ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

13 hours ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

16 hours ago