ಉಡುಪಿ: ಅರಣ್ಯಾಧಿಕಾರಿಯಾಗಿ ಜವಬ್ದಾರಿಯುತ ಸ್ಥಾನದಲ್ಲಿರುವ ಸಂಜೀವ ಪೂಜಾರಿ ಕಾಣಿಯೂರು ಬಿಲ್ಲವ ಸಮುದಾಯದ ಹೆಣ್ಣು ಮಕ್ಕಳನ್ನು ಗುರಿಯಾಗಿಸಿ ಅವಮಾನದ ಮಾತುಗಳನ್ನಾಡಿರುವುದು ಖಂಡನೀಯ ಎಂದು ಉಡುಪಿ ಜಿಲ್ಲಾ ಅಧ್ಯಕ್ಷರು ಪ್ರವೀಣ್ ಪೂಜಾರಿ ಹೇಳಿಕೆ ನೀಡಿದ್ದಾರೆ.
ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸುವಾಗ ಸಾಮಾಜಿಕ ಸ್ವಾಸ್ಥ್ಯದ ಕುರಿತು ಕಾಳಜಿ ವಹಿಸಬೇಕಾಗಿದೆ.ಸುಖಾಸುಮ್ಮನೆ ಮನಸ್ಸಿಗೆ ಬಂದಂತೆ ಆಡಿಕೊಂಡರೆ ಅದು ಶೋಭೆಯಲ್ಲ.ಹೆಣ್ಣು ಮಕ್ಕಳು ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದನ್ನೆ ಗುರಿಯಾಗಿಸಿ ಮಾತನ್ನಾಡಿದ ಸಂಜೀವ ಪೂಜಾರಿಯವರು ಇನ್ನು ಮುಂದಾದರೂ ತನ್ನನ್ನು ತಾನು ತಿದ್ದಿಕೊಳ್ಳುವುದು ಕ್ಷೇಮವೆನಿಸುತ್ತದೆ. ಸರ್ಕಾರಿ ಅಧಿಕಾರಿ ಸಂಜೀವ ಪೂಜಾರಿಯವರ ಹೇಳಿಕೆಯನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಖಂಡಿಸುತ್ತೇವೆ ಪ್ರವೀಣ್ ಪೂಜಾರಿ ಹೇಳಿದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…