ಉಡುಪಿ :ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆ, ಜುಲೈ 18 ರ ವರೆಗೆ ಜಿಲ್ಲೆಯ ಎಲ್ಲಾ ಮೀನುಗಾರರು ಸಮುದ್ರಕ್ಕೆ ತೆರಳಬಾರದು ಹಾಗೂ ಸಾಂಪ್ರದಾಯಿಕ ಮೀನುಗಾರರು ಸಮುದ್ರ ದಡದಲ್ಲಿ ನಿಲ್ಲಿಸಿಟ್ಟಿರುವ ದೋಣಿ ಮತ್ತು ಬಲೆಗಳನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು. ಸಣ್ಣ ಮತ್ತು ಮಧ್ಯಮ ದೋಣಿಗಳು ಮೀನುಗಾರಿಕೆಗೆ ತೆರಳದಂತೆ ಹಾಗೂ ಮುಂದಿನ ದಿನಗಳಲ್ಲಿ ಮೀನುಗಾರಿಕೆಗೆ ತೆರಳುವಾಗ ಕಡ್ಡಾಯವಾಗಿ ಜೀವರಕ್ಷಕ ಸಾಧನಗಳನ್ನು ಬಳಸಿ ಸುರಕ್ಷಿತ ಮೀನುಗಾರಿಕೆಯನ್ನು ಕೈಗೊಳ್ಳುವಂತೆ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…