ಉಡುಪಿ: ಕೊಂಕಣಿಯಲ್ಲಿ ಬರೆಯುವ ಯುವ ಸಾಹಿತಿಗಳಿಗೆ, ಕಥೊಲಿಕ್ ಸಭ-ಉಡ್ಪಿ ಪ್ರದೇಶ-ಇವರ ಸಹಬಾಗಿತ್ವದಲ್ಲಿ ನೀಡುವ ದಿವಂಗತ ಜೋಸೆಪ್ ಆನಿ ಮೇರಿ ಪಿಂಟೊ ನಿಡ್ಡೋಡಿ ಸ್ಮಾರಕ ಸಾಹಿತ್ಯಾ ಪುರಾಸ್ಕಾರ-2022- ಗ್ಲ್ಯಾನಿಶ್ ಜೂಡ್ ಮಾರ್ಟಿಸ್ ಅಲಂಗಾರು ಇವರನ್ನು ಆಯ್ಕೆ ಮಾಡಲಾಗಿದೆ.
ಕಳೆದ 7 ವರ್ಷಗಳಿಂದ ಕೊಂಕಣಿ ಪತ್ರಿಕೆಗಳಲ್ಲಿ ಹಾಗೂ ಅಂತರಜಾಳದಲ್ಲಿ ಇವರ ಇವರ ಕಥೆಗಳು, ಕವನಗಳು ಲೇಖನಗಳು ಪ್ರಗಟಗೊಂಡಿವೆ. ಹಲವರು ಕಥೆ, ಕವನ ಹಾಗೂ ಲೇಖನ -ಸ್ಪರ್ದೆಗಳಲ್ಲಿ ಇವರು ಬಹುಮಾನ ಪಡೆದಿದ್ದಾರೆ.
⏹️ ಭಟ್ಕಳ: ತಂದೆಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿ ಅಂತಿಮ ವಿಧಿವಿಧಾನ ಮುಗಿಸಿದ ಹಿರಿಯ ಮಗಳು – Vishwanews24
2021ರಲ್ಲಿ ಬಿ.ಎಸ್ಸಿ ( ಬಯೋಟೆಕ್ನೋಜಿಯಲ್ಲಿ) ಮಂಗಳೂರು ವಿಶ್ವವಿದ್ಯಾನಿಲಯದಿಂದ ಚಿನ್ನದ ಪದಕವನ್ನು ಗಳಿಸಿ, ಪ್ರಸ್ತುತ, ಮೂಡಬಿದ್ರಿ ಅಲ್ವಾಸ್ ಕಾಲೆಜಿನಲ್ಲಿಎಂ.ಎಸ್ಸಿ ( ಬಯೋಟೆಕ್ನೋಜಿಯಲ್ಲಿ) ಶಿಕ್ಷಣವನ್ನು ಪಡೆಯುತಿದ್ದಾರೆ. ಪುರಸ್ಕಾರವನ್ನು ಡಿಸೆಂಬರ್ 4 ರಂದು ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನಲ್ಲಿ ಕಥೊಲಿಕ್ ಸಭಾ, ಕೊಂಕಣಿ ಲೇಖಕರ ಸಂಘ-ಕರ್ನಾಟಕ ಇವರು ಆಯೋಜಿಸಿದ, ಲೇಖಕರ ಸಮಾವೇಶದಲ್ಲಿ ನೀಡಲಾಗುವುದು ಎಂದು ಪುರಸ್ಕಾರ ಸಮಿತಿಯ ಸಂಯೋಜಕರಾದ ಡಾ. ಜೆರಾಲ್ಡ್ ಪಿಂಟೊ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…