Featured

ಉಡುಪಿ : ಅಲ್ಪ ಸಂಖ್ಯಾತರ ವಿದ್ಯಾರ್ಥಿ ವೇತನ : ಅವಧಿ ವಿಸ್ತರಣೆ – Vishwanews24

ಉಡುಪಿ : ಅಲ್ಪ ಸಂಖ್ಯಾತರ ವಿದ್ಯಾರ್ಥಿ ವೇತನ : ಅವಧಿ ವಿಸ್ತರಣೆ – Vishwanews24

  ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಸರಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಶಾಲೆ ಹಾಗೂ ಕಾಲೇಜುಗಳಲ್ಲಿ ಕಲಿಯುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು, ರಾಷ್ಟೀಯ ವಿದ್ಯಾರ್ಥಿವೇತನ ಪೋರ್ಟಲ್ (ಎನ್.ಎಸ್.ಪಿ) ನಲ್ಲಿ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 15 ರ ವರೆಗೆ ವಿಸ್ತರಿಸಲಾಗಿದೆ.

ವಿದ್ಯಾರ್ಥಿವೇತನದ ಕುರಿತು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://dom.karnataka.gov.in/udupi/public ಅಥವಾ ಉಡುಪಿ ದೂರವಾಣಿ ಸಂಖ್ಯೆ : 0820- 2574596, ಕುಂದಾಪುರ ದೂರವಾಣಿ ಸಂಖ್ಯೆ: 08254- 230370 ಹಾಗೂ ಕಾರ್ಕಳ ದೂರವಾಣಿ ಸಂಖ್ಯೆ : 08258-231101    ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವ0ತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

8 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

8 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

8 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

8 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

1 day ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

1 day ago