ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಸರಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಶಾಲೆ ಹಾಗೂ ಕಾಲೇಜುಗಳಲ್ಲಿ ಕಲಿಯುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು, ರಾಷ್ಟೀಯ ವಿದ್ಯಾರ್ಥಿವೇತನ ಪೋರ್ಟಲ್ (ಎನ್.ಎಸ್.ಪಿ) ನಲ್ಲಿ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 15 ರ ವರೆಗೆ ವಿಸ್ತರಿಸಲಾಗಿದೆ.
ವಿದ್ಯಾರ್ಥಿವೇತನದ ಕುರಿತು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://dom.karnataka.gov.in/udupi/public ಅಥವಾ ಉಡುಪಿ ದೂರವಾಣಿ ಸಂಖ್ಯೆ : 0820- 2574596, ಕುಂದಾಪುರ ದೂರವಾಣಿ ಸಂಖ್ಯೆ: 08254- 230370 ಹಾಗೂ ಕಾರ್ಕಳ ದೂರವಾಣಿ ಸಂಖ್ಯೆ : 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವ0ತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…
ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…