ಉಡುಪಿ : ರಾಜ್ಯ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶ ಹಾಗೂ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಆದೇಶದನ್ವಯ ಅವೈಜ್ಞಾನಿಕ ಬೆಳಕು ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಜಿಲ್ಲೆಯ ಮೀನುಗಾರರು ಬೆಳಕು ಮೀನುಗಾರಿಕೆಗಾಗಿ ದೋಣಿಗಳಲ್ಲಿ ಜನರೇಟರ್ ಗಳನ್ನು ಯಾವುದೇ ಕಾರಣಕ್ಕೂ ಬಳಸುವಂತಿಲ್ಲ ಹಾಗೂ ಬೆಳಕು ಮೀನುಗಾರಿಕೆ ನಡೆಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ರಾಜ್ಯ ಉಚ್ಛ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಬೆಳಕು ಮೀನುಗಾರಿಕೆ ನಡೆಸುವುದು ಕಂಡುಬಂದಲ್ಲಿ ಅಂತಹ ಮೀನುಗಾರಿಕಾ ದೋಣಿಗಳ ಪರವಾನಗಿಯನ್ನು ರದ್ದುಪಡಿಸಲಾಗುವುದು. ಜೊತೆಗೆ ಸದರಿ ದೋಣಿಯ ಡೀಸಿಲ್ ಸರಬರಾಜನ್ನು ತಡೆಡಿಯಲಾಗುವುದು ಎಂದು ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…