Featured

ಉಡುಪಿ : ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ – Vishwanews24

ಉಡುಪಿ : ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

ಉಡುಪಿ: ಜೀವನದಲ್ಲಿ ಎದುರಾದ ಅಸಹಾಯಕ ಪರಿಸ್ಥಿತಿಯಿಂದಾಗಿ ಭೀಕ್ಷಾಟನೆಯಿಂದ ಉಡುಪಿಯಲ್ಲಿ ಜೀವನ ನಿರ್ವಹಿಸುತ್ತಿದ್ದ ವೃದ್ಧರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಸಹಕಾರದಿಂದ, ಉಡುಪಿಯ ಮಲಬಾರ್ ಗೋಲ್ಡ್ ಆಭರಣ ಮಳಿಗೆಯ ಸಿಬ್ಬಂದಿಯವರು ವೃದ್ಧರನ್ನು ಸುರಕ್ಷಿತವಾಗಿ ಊರಾದ ಚೆನ್ನೈಗೆ ರವಾನಿಸಿದರು.

ಪ್ರತಿ ನಿತ್ಯ ಮುಂಜಾನೆ ಮಲಬಾರ್ ಗೋಲ್ಡ್ ಸಂಸ್ಥೆಯು ಪತ್ರಿ ನಿತ್ಯ ಮುಂಜಾನೆ ನಗರದಲ್ಲಿ ನೆಲೆಕಂಡಿರುವ ಅನಾಥರಿಗೆ ಅಸಹಾಯಕರಿಗೆ ಉಪಹಾರದ ಪೊಟ್ಟಣಗಳನ್ನು ವಿತರಿಸುತ್ತಿದೆ. ಆ ಸಮಯದಲ್ಲಿ ವೃದ್ದರು ಆಹಾರದ ಪೊಟ್ಟಣವನ್ನು ಸ್ವೀಕರಿಸುತ್ತಿದ್ದರು. ತನ್ನ ಹೆಸರು ಎಂ.ಪ್ರಭಾವಾಸನ್ ಚೆನ್ನೈಯ ನಿವಾಸಿ, ಅಸಹಾಯಕ ಪರಿಸ್ಥಿತಿಯಲ್ಲಿರುವೆನು ಊರಿಗೆ ಹೋಗಲು ವ್ಯವಸ್ಥೆಗೊಳಿಸುವಂತೆ ಆಹಾರ ಪೊಟ್ಟಣ ವಿತರಣಾ ಸಿಬ್ಬಂದಿಯವರಲ್ಲಿ ಹೇಳಿಕೊಂಡಿದ್ದರು. ವಿಷಯ ತಿಳಿದ ಮಲಬಾರ್ ಗೋಲ್ಡ್ ಮಳಿಗೆಯ ವ್ಯವಸ್ಥಾಪಕರು ಮತ್ತು ಸಿಬ್ಬಂದಿಗಳು ನೆರವಿಗೆ ಬಂದು, ವೃದ್ಧರನ್ನು ಚಿಕಿತ್ಸೆ ಒಳಪಡಿಸಿ, ಊರಿಗೆ ರವಾನಿಸಿದರು.

ಕಾರ್ಯಚರಣೆಯಲ್ಲಿ ಹಫೀಝ್ ರೆಹಮಾನ್ ಶಾಖಾ ಮುಖ್ಯಸ್ಥರು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ, ತಂಝೀಮ್ ಶಿರ್ವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಮಾರ್ಕೆಟಿಂಗ್ ವ್ಯವಸ್ಥಾಪಕರು, ಸಿರಾಜ್ ದ್ದೀನ್ ವೈ ಪ್ರಾದೇಶಿಕ ಸಂಯೋಜಕರು ಕರ್ನಾಟಕ ತನಲ್, ಸಿಂಧೂ ಚೆನ್ನೈ ತನಲ್ ಪ್ರತಿನಿಧಿ ರಿಂಷಾದ್ ಮುಖ್ಯಸ್ಥರು ಪುನರ್ವಸತಿ ಕೇಂದ್ರ ತನಲ್ ಭಾಗಿಯಾಗಿದ್ದರು

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago