Featured

ಉಡುಪಿ : ಅಸ್ವಸ್ಥಗೊಂಡ ಯುವತಿ – ಬಸ್ ಅನ್ನೇ ಆಸ್ಪತ್ರೆಗೆ ಕೊಂಡೊಯ್ದ ಚಾಲಕ ಹಾಗೂ ನಿರ್ವಾಹಕ – vishwanews24

ಉಡುಪಿ : ಅಸ್ವಸ್ಥಗೊಂಡ ಯುವತಿ – ಬಸ್ ಅನ್ನೇ ಆಸ್ಪತ್ರೆಗೆ ಕೊಂಡೊಯ್ದ ಚಾಲಕ ಹಾಗೂ ನಿರ್ವಾಹಕ

ಮತ್ತೊಮ್ಮೆ ಮಾನವೀಯತೆ ಮೆರೆದ ಕರಾವಳಿ ಬಸ್‌ನ ಚಾಲಕ, ನಿರ್ವಾಹಕರು

ಉಡುಪಿ: ಅಸ್ವಸ್ಥಗೊಂಡ ಯುವತಿಗಾಗಿ ಚಾಲಕ ಹಾಗೂ ನಿರ್ವಾಹಕ ಬಸ್ ಅನ್ನೇ ಆಸ್ಪತ್ರೆಗೆ ಕೊಂಡೊಯ್ದ ಘಟನೆ ಉಡುಪಿ ನಗರದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

ಶಿರ್ವದಿಂದ ಉಡುಪಿಗೆ ಬರುತ್ತಿದ್ದ ನವೀನ್ ಎಂಬ ಬಸ್‌ನಲ್ಲಿ ಈ ಘಟನೆ ನಡೆದಿದ್ದು, ಚಾಲಕ ಶಶಿಕಾಂತ್, ನಿರ್ವಾಹಕ ಸಲೀಂ ಯುವತಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಬಸ್ ಉಡುಪಿಯ ಹಳೆ ತಾಲ್ಲೂಕು ಕಚೇರಿ ಬರುವಾಗ ಯುವತಿ ಅಸ್ವಸ್ಥಳಾಗಿದ್ದು, ಬಸ್ ನಲ್ಲೇ ವಾಂತಿ ಮಾಡಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾಳೆ.

ಬಸ್ ಅನ್ನು ತಕ್ಷಣವೇ ಟಿಎಂಎ ಪೈ   ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕ್ಕೆ ಚಾಲಕ ಹಾಗೂ ನಿರ್ವಾಹಕ ಕೊಂಡೊಯ್ದಿದ್ದಾರೆ. ಯುವತಿಗೆ ತಕ್ಷಣವೇ ಪ್ರಥಮ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಯುವತಿಯ ಮನೆಯವರಿಗೆ ಮಾಹಿತಿ ನೀಡಿ ಮನೆಯವರು ಬರುವ ತನಕ ಯುವತಿಗೆ ಚಿಕಿತ್ಸೆಗೆ ಬಸ್ ಸಿಬ್ಬಂದಿ ಸಹಕಾರ ನೀಡಿದ್ದಾರೆ. ಇದೀಗ ಬಸ್ ಸಿಬ್ಬಂದಿ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

Vishwa News 24

Recent Posts

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

32 minutes ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

1 hour ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

2 hours ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

2 hours ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

2 hours ago

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

3 hours ago