Featured

ಉಡುಪಿ : ಅ. 1 ರಂದು ಉಚ್ಚಿಲ ಮೊಗವೀರ ಭವನದಲ್ಲಿ ಸಹಕಾರ ರತ್ನ ಡಾ ಎಂ ಎನ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ ಮತ್ತು ಚಿತ್ರ ಬಿಡಿಸುವ ಸ್ಪರ್ಧೆ : ಯಶ್‌ಪಾಲ್ ಎ. ಸುವರ್ಣ-Vishwanews24

ಉಡುಪಿ : ಅ. 1 ರಂದು ಉಚ್ಚಿಲ ಮೊಗವೀರ ಭವನದಲ್ಲಿ ಸಹಕಾರ ರತ್ನ ಡಾ ಎಂ ಎನ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ. ಇದರ ಆಶ್ರಯದಲ್ಲಿ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದ ಸಹಯೋಗದೊಂದಿಗೆ ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆಯ ಉದ್ಘಾಟನೆ ಮತ್ತು ಬ್ಯಾಂಕಿನ ವತಿಯಂದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಇದರ ಅಧ್ಯಕ್ಷರಾಗಿ ದ್ವಿತೀಯ ಬಾರಿಗೆ ಅವಿರೋಧವಾಗಿ ನೇಮಕಗೊಂಡ ಸಹಕಾರ ರತ್ನ ಡಾ| ಎಂ. ಎನ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ ಅಕ್ಟೋಬರ್ 1 ಶನಿವಾರ ಬೆಳಿಗ್ಗೆ 10.00 ಗಂಟೆಗೆ ಉಚ್ಚಿಲ ಮೊಗವೀರ ಭವನದಲ್ಲಿ ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಯಶ್‍ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

ಸಮಾರಂಭವನ್ನು ಭಾರತ ಸರಕಾರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆಯವರು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಯಶ್‍ಪಾಲ್ ಎ. ಸುವರ್ಣ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಗೌರವ ಸಲಹೆಗಾರರಾದ ನಾಡೋಜ ಡಾ| ಜಿ. ಶಂಕರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಅಧ್ಯಕ್ಷರಾದ ಡಾ| ಎಂ. ಎನ್. ರಾಜೇಂದ್ರ ಕುಮಾರ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಕಾಪು ಶಾಸಕರಾದ ಲಾಲಾಜಿ ಆರ್. ಮೆಂಡನ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ದೇವಿ ಪ್ರಸಾದ್ ಶೆಟ್ಟಿ ಬೆಳಪು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಸಿದ್ದಾರೆ

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago