ಉಡುಪಿ : ಜಿಲ್ಲೆಯಲ್ಲಿ ಕೊರೋನ ಪಾಸಿಟಿವಿಟಿ ದರ ಶೇ.1ಕ್ಕಿಂತ ಹೆಚ್ಚಿರುವುದರಿಂದ ಕೊರೋನ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾತ್ರಿ 10ರಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಪ್ಯೂ ಆದೇಶವನ್ನು ಅ.11ವರೆಗೆ ವಿಸ್ತರಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಪರಿಗಣಿಸಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಸಿಆರ್‌ಪಿಸಿ ಸೆಕ್ಷನ್ 144(3)ರಲ್ಲಿ ನೀಡಿರುವ ಅಧಿಕಾರವನ್ನು ಚಲಾಯಿಸಿ ಈ ಪರಿಷ್ಕೃತ ಆದೇಶ ಹೊರಡಿಸಲಾಗಿದೆ. ಈ ಅವಧಿಯಲ್ಲಿ ಅಗತ್ಯ ಚಟುವಟಿಕೆಗಳಿಗೆ ಹೊರತು ಪಡಿಸಿ ಜನರ ಓಡಾಟಗಳನ್ನು ರಾತ್ರಿ ಕಡ್ಡಾಯವಾಗಿ ನಿಷೇಧಿಸಲಾಗಿದೆಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶದಲ್ಲಿ ತಿಳಿಸಿದ್ದಾರೆ.
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…