ಉಡುಪಿ: ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್‍ರವರ ಹುಟ್ಟುಹಬ್ಬದ ಸಲುವಾಗಿ ಉಡುಪಿ ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ “ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಅಕ್ಟೋಬರ್ 17ರಂದು ಆದಿತ್ಯವಾರ ಬೆಳಿಗ್ಗೆ 9 ಗಂಟೆಯಿಂದ 1 ಗಂಟೆಯ ವರೆಗೆ ನಡೆಯಲಿದೆ.
ಈ ಪ್ರಯುಕ್ತ ಬೆಳಿಗ್ಗೆ 10.30ಕ್ಕೆ ಸಭಾ ಕಾರ್ಯಕ್ರಮವನ್ನು ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್‍ರವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ಇಂದ್ರಾಳಿ ಜಯಕರ ಶೆಟ್ಟಿ, ಅಧ್ಯಕ್ಷರು ತುಳು ಕೂಟ(ರಿ) ಉಡುಪಿ ಹಾಗೂ ಶ್ರೀ ಜನಾರ್ದನ ತೋನ್ಸೆ, ಮಾಜಿ ಅಧ್ಯಕ್ಷರು, ನಗರಾಭಿವೃದ್ಧಿ ಪ್ರಾಧಿಕಾರ, ಉಡುಪಿ ಇವರು ಆಗಮಿಸಲಿರುವರು ಹಾಗೂ ರಮೇಶ್ ಕಾಂಚನ್, ಅಧ್ಯಕ್ಷರು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ದಿನಕರ ಹೇರೂರು ಅಧ್ಯಕ್ಷರು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಇವರು ಉಪಸ್ಥಿತರಿರಲಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…