Featured

ಉಡುಪಿ:  ಅ. 17 ರಂದು ನೇರ ಸಂದರ್ಶನ – vishwanews24

ಉಡುಪಿ:  ಅ. 17 ರಂದು ನೇರ ಸಂದರ್ಶನ

 ಉಡುಪಿ: ನಗರದ ಗ್ರೋಸ್ಪೆöÊರ್ ಗ್ರೂಪ್, ಎರಡನೇ ಮಹಡಿ, ಕೈಗಾರಿಕಾ ಸಹಕಾರ ಸಂಘ, ಫ್ರಧಾನ ಕಛೇರಿ, ಕಿನ್ನಿಮುಲ್ಕಿ ಬಸ್ ನಿಲ್ದಾಣದ ಬಳಿ, ಉಡುಪಿ ಇಲ್ಲಿ ಅಕ್ಟೋಬರ್ 17 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. 

ಗ್ರೋಸ್ಪೆöÊರ್ ಗ್ರೂಪ್ ಕಂಪನಿಯಲ್ಲಿ ಬ್ಯುಸಿನೆಸ್ ಡೆವಲಪ್‌ಮೆಂಟ್ ಎಕ್ಸಿಕ್ಯೂಟಿವ್, ಬ್ಯುಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ ಮತ್ತು ಹೆಚ್.ಆರ್. ಹುದ್ದೆಗಳು ಖಾಲಿ ಇದ್ದು, ಪಿ.ಯು.ಸಿ, ಡಿಪ್ಲೋಮಾ, ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. 

 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ:8105618291, 9945856670, 9901472710 ಹಾಗೂ 8150961875  ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

30 minutes ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

40 minutes ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

49 minutes ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

1 hour ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

1 hour ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

1 hour ago