Featured

ಉಡುಪಿ : ಅ.20 ರಂದು ಉದ್ಯೋಗ ಮೇಳ – vishwanews24

ಉಡುಪಿ : ಅ.20 ರಂದು ಉದ್ಯೋಗ ಮೇಳ

ಉಡುಪಿ  :ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಅಧೀನದಲ್ಲಿ ಬರುವ ಸ್ವಾಯತ್ತ ವೈಜ್ಞಾನಿಕ ಸಂಸ್ಥೆಯಾದ ರಾಷ್ಟ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ (NIELIT) ಯು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಶನಲ್ ಕೆರಿಯರ್ ಸರ್ವಿಸ್ (NCS) ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಸಹಕಾರದೊಂದಿಗೆ ಬೆಂಗಳೂರು ನಗರ ಜಿಲ್ಲೆಯ ರಾಜಾಜಿನಗರದ ಕೆ.ಎಲ್.ಇ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯ, ಇಲ್ಲಿ ಅಕ್ಟೋಬರ್ 20 ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿರುತ್ತದೆ.

ಈ ಪ್ರಯುಕ್ತ ಎಲ್ಲಾ ರೀತಿಯ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ರಾಜ್ಯದ ಎಲ್ಲಾ ವಲಯಗಳಿಂದ 100 ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್/ಮಾಧ್ಯಮ /ಸಣ್ಣ ಉದ್ಯೋಗದಾತರ ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆಯಿದ್ದು ರಾಜ್ಯದ ಯುವಜನತೆಗೆ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಉದ್ಯೋಗಾಕಾಂಕ್ಷಿ ಹಾಗೂ ಉದ್ಯೋಗದಾತರು https://jobfair.calicut.nielit.in/ ಗೆ ಭೇಟಿ ನೀಡಿ ತಮ್ಮ ಸ್ವ -ವಿವರಗಳನ್ನು ಉಚಿತವಾಗಿ ನೋಂದಣಿ ಮಾಡಿಕೊಂಡು, ಮೇಳದಲ್ಲಿ ಭಾಗವಹಿಸಿ, ಬೃಹತ್ ಉದ್ಯೋಗ ಮೇಳದ ಸದುಪಯೋಗ ಪಡೆಯುವಂತೆ, ಜಿಲ್ಲಾ, ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

4 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

5 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

5 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

7 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

7 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 day ago