ಉಡುಪಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಅಕ್ಟೋಬರ್ 23 ರಂದು ಬೆಳಗ್ಗೆ 10.30 ಕ್ಕೆ ನಗರದ ಉದ್ಯಾವರದ ಯುನೈಟೆಡ್ ಟೊಯೋಟಾ ಇಲ್ಲಿ ನೇರ ಸಂದರ್ಶನ ನಡೆಯಲಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…