Featured

ಉಡುಪಿ : ಅ. 24ರಂದು ಬೆಹರೆನ್​ನಲ್ಲಿ ತನ್ನದೇ ದಾಖಲೆ ಮುರಿಯಲಿದ್ದಾಳೆ ತನುಶ್ರೀ ಪಿತ್ರೋಡಿ  – vishwanews24

ಉಡುಪಿ : ಅ. 24ರಂದು ಬೆಹರೆನ್​ನಲ್ಲಿ ತನ್ನದೇ ದಾಖಲೆ ಮುರಿಯಲಿದ್ದಾಳೆ ತನುಶ್ರೀ ಪಿತ್ರೋಡಿ

ಉಡುಪಿ : ಬಹ್ಮನ್ ಕನ್ನಡ ಸಂಘದ ವತಿಯಿಂದ ಯೋಗಪಟು ತನುಶ್ರೀ ಪಿತ್ರೋಡಿ ಅವರಿಂದ 10ನೇ ವಿಶ್ವದಾಖಲೆಗೆ ಪ್ರಯತ್ನ ಕಾರ್ಯಕ್ರಮ ಸೆ.24ರಂದು 10ಗಂಟೆಗೆ ಬಹ್ಮನ್ ಕನ್ನಡ ಸಂಘದ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಅಜಿತ್ ಬಂಗೇರ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನುಶ್ರೀ ಒಂದು ಗಂಟೆ ಅವಧಿಯಲ್ಲಿ 300 ಯೋಗಾಸಾನಗಳನ್ನು ಪ್ರದರ್ಶಿಸುವ ಮೂಲಕ ಹೊಸ ಗೋಲ್ಡನ್ ಬುಕ್ ಆಫ್ ವಲ್ಡ್ ರೆರ್ಕಾಡ್ ದಾಖಲೆ ಬರೆಯುವ ಪ್ರಯುತ್ನ ಮಾಡಲಿದ್ದಾರೆ. ಈ ಮೂಲಕ ಇವರು ಮೂರು ವರ್ಷಗಳ ಹಿಂದೆ ತಾನೇ ದಾಖಲಿಸಿದ 45 ನಿಮಿಷಗಳಲ್ಲಿ 245 ಆಸನಗಳ ಪ್ರದರ್ಶನವನ್ನು ಮುರಿಯಲಿದ್ದಾರೆ ಎಂದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಹ್ಮನ್‌ನ ಭಾರತೀಯ ರಾಯಭಾರಿ ಕಚೇರಿಯ ವಿನೋದ್ ಜಾಕೋಬ್ ಭಾಗವಹಿಸಲಿದ್ದಾರೆ. ಪ್ರಸ್ತುತ ಉಡುಪಿ ಸೈಂಟ್ ಸಿಸಿಲೀಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಕಲಿಯುತ್ತಿರುವ 16ರ ಹರೆಯದ ತನುಶ್ರೀ ಈವರೆಗೆ ಯೋಗಾಸನದ ಮೂಲಕ ಎರಡು ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಮತ್ತು ಆರು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಹಾಗೂ ಭರತ ನಾಟ್ಯದಲ್ಲಿ ಒಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ್ದಾರೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ತನುಶ್ರೀ ಅವರ ತಂದೆ ಉದಯ ಕುಮಾರ್, ಗ್ರಾಪಂ ಸದಸ್ಯ ಪ್ರವೀಣ್ ಕುರ್ಕಾಲು ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

23 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

24 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago