ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್ ರೋಡ್, ಅನುಗ್ರಹ ಕಾಂಪ್ಲೆಕ್ಸ್, ಉಡುಪಿ ಇಲ್ಲಿ ಅಕ್ಟೋಬರ್ 8 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ "ರಕ್ತ, ಬೆವರು ಹರಿಸಿ ಸೇವೆ ಸಲ್ಲಿಸಿದ್ದೇನೆ" : ಸಾಮಾಜಿಕ ಜಾಲತಾಣದಲ್ಲಿ…
ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ ಕಡವಾಡ…
ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್, ಇಬ್ಬರು ಪರಾರಿ ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ…
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…