ಉಡುಪಿ : ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಗಣಕಯಂತ್ರ ಶಿಕ್ಷಣ ಪರೀಕ್ಷೆಯು ಆಗಸ್ಟ್ 1 ರಿಂದ 8 ರ ವರೆಗೆ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯಲ್ಲಿ ನಡೆಯಲಿದ್ದು, ಪರೀಕ್ಷೆಗಳು ಮುಕ್ತಾಯವಾಗುವವರೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷ ರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ನಿಗಧಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …