Featured

ಉಡುಪಿ : ಆಗಸ್ಟ್ 24 – ಶುಶ್ರೂಷಕರ ಹುದ್ದೆಗೆ ನೇರ ಸಂದರ್ಶನ – Vishwanews24

ಉಡುಪಿ : ಆಗಸ್ಟ್ 24 – ಶುಶ್ರೂಷಕರ ಹುದ್ದೆಗೆ ನೇರ ಸಂದರ್ಶನ

ಉಡುಪಿ : ಕುಂದಾಪುರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ ಶುಶ್ರೂಷಕರು-3 ಹುದ್ದೆಯನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡುವ ಸಲುವಾಗಿ ಆಗಸ್ಟ್ 24 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಡುಪಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಶುಶ್ರೂಷಾ ತರಬೇತಿ ಹೊಂದಿದ, ಕರ್ನಾಟಕ ನರ್ಸಿಂಗ್ ಕೌನ್ಸಿಲ್‌ನಲ್ಲಿ ನೊಂದಾಯಿತ ಅಭ್ಯರ್ಥಿಗಳು ಮೂಲ ದಾಖಲಾತಿ ಹಾಗೂ ದೃಢೀಕೃತ ಪ್ರತಿಯಿಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಆ.25 ರಂದು ಉಡುಪಿ ಜಿಲ್ಲೆಯ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ – Vishwanews24

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

3 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

4 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

4 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

4 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

4 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago