Featured

ಉಡುಪಿ : ಆಗುಂಬೆ ಘಾಟಿ ಕಾಮಗಾರಿ ವಾಹನ ಸಂಚಾರ ನಿರ್ಬಂಧ ; ಬದಲಿ ಮಾರ್ಗದ ವಿವರ -Vishwanews24

ಉಡುಪಿ : ಆಗುಂಬೆ ಘಾಟಿ ಕಾಮಗಾರಿ ವಾಹನ ಸಂಚಾರ ನಿರ್ಬಂಧ ; ಬದಲಿ ಮಾರ್ಗದ ವಿವರ -Vishwanews24

ಉಡುಪಿ  : ರಾಷ್ಟ್ರೀಯ ಹೆದ್ದಾರಿ 169 ಎ ರ ಕಿ. ಮೀ. 33.00 ರಿಂದ 51.60 ವರೆಗೆ ನಿಯತಕಾಲಿಕ ದುರಸ್ಥಿ ಹಿನ್ನಲೆಯಲ್ಲಿ ರಸ್ತೆ ದುರಸ್ಥಿ ಕಾಮಗಾರಿಯನ್ನು ಆಗುಂಬೆ ಘಾಟಿಯಲ್ಲಿ ನಿರ್ವಹಿಸಬೇಕಾಗಿರುವುದರಿಂದ ಕಿರಿದಾದ ರಸ್ತೆ ಇದ್ದು ಡಾಂಬರೀಕರಣ ಸಮಯದಲ್ಲಿ ವಾಹನ ಸಂಚಾರ ಮಾಡಲು ಜಾಗವಿಲ್ಲದ ಹಿನ್ನಲೆ, ಮಾರ್ಚ್ 5 ರಿಂದ 15 ರವರೆಗೆ ಆಗುಂಬೆ ಘಾಟಿಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಿ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ನಡೆಸುವಂತೆ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ.

ಬದಲಿ ಮಾರ್ಗದ ವಿವರ : ಲಘು ವಾಹನಗಳು, ಉಡುಪಿ-ಕಾರ್ಕಳ-ಮಾಳಾಘಾಟ್-ಶೃಂಗೇರಿ-ಕೊಪ್ಪ-ತೀರ್ಥಹಳ್ಳಿ (ರಾ.ಹೆ 169) ಮಾರ್ಗವಾಗಿ ಹಾಗೂ ಭಾರೀ ವಾಹನಗಳು, ಉಡುಪಿ-ಕುಂದಾಪುರ-ಸಿದ್ಧಾಪುರು-ಹೊಸoಗಡಿ-ಮಾಸ್ತಿಕಟ್ಟೆ-ತೀರ್ಥಹಳ್ಳಿ (ರಾಜ್ಯ ಹೆದ್ದಾರಿ 52) ಮಾರ್ಗವಾಗಿ ಸಂಚರಿಸುವoತೆ ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

19 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

19 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

19 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

20 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

20 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 days ago