ಉಡುಪಿ: ಪಾದಚಾರಿಯೊಬ್ಬರಿಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದ ಆಟೊ ರಿಕ್ಷಾಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಆತ್ರಾಡಿಯಲ್ಲಿ ಬುಧವಾರ ರಾತ್ರಿ 9:30ರ ಸುಮಾರಿಗೆ ಸಂಭವಿಸಿದೆ.
ಮೃತರನ್ನು ಪಾದಚಾರಿ ಆತ್ರಾಡಿ ನಿವಾಸಿ ಮಾಧವ ಶೆಟ್ಟಿಗಾರ್(60) ಹಾಗೂ ಆಟೋ ರಿಕ್ಷಾ ಚಾಲಕ ವಸಂತ ನಾಯಕ್(28) ಎಂದು ಗುರುತಿಸಲಾಗಿದೆ.
ಮಾಧವ ಶೆಟ್ಟಿಗಾರ್‌ಗೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಮಗುಚಿ ಬಿದ್ದಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರು ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಇಬ್ಬರು ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…