ಉಡುಪಿ :ಉಡುಪಿ ತಾಲೂಕು ವಲಯ-01 ರ ಪರವಾನಿಗೆ ಹೊಂದಿರುವ ಆಟೋ ರಿಕ್ಷಾಗಳು ನಗರದ ಯಾವುದೇ ಆಟೋರಿಕ್ಷಾ ನಿಲ್ದಾಣದಲ್ಲಿ ನಿಲುಗಡೆ ಮಾಡಬಹುದಾಗಿದೆ.
ಆದರೆ ಕೆಲವು ಆಟೋರಿಕ್ಷಾ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡದೇ ದಬ್ಬಾಳಿಕೆ ಮಾಡುತ್ತಿರುವುದಾಗಿ ಸಾಕಷ್ಟು ದೂರುಗಳು ಪ್ರಾಧಿಕಾರಕ್ಕೆ ಬಂದಿದ್ದು, ಉಡುಪಿ ತಾಲೂಕು ವಲಯ-01 ರ ಪರವಾನಿಗೆ ಹೊಂದಿರುವ ಆಟೋ ರಿಕ್ಷಾಗಳನ್ನು ನಗರದ ಯಾವುದೇ ಆಟೋರಿಕ್ಷಾ ನಿಲ್ದಾಣದಲ್ಲಿ ನಿಲುಗಡೆ ಮಾಡಲು ತೊಂದರೆ ನೀಡಬಾರದು ಮತ್ತು ಈಗಾಗಲೇ ಜಾರಿಯಲ್ಲಿರುವಂತೆ ಎಲ್ಲಾ ಆಟೋ ರಿಕ್ಷಾಗಳಿಗೆ ಕಲರ್ ಕೋಡಿಂಗ್ ವಲಯ ಸ್ಟಿಕರ್‌ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಂಡು ಸಂಚರಿಸಲು ಎಲ್ಲಾ ಆಟೋರಿಕ್ಷಾ ಚಾಲಕರು ಕ್ರಮವಹಿಸಬೇಕು. ತಪ್ಪಿದಲ್ಲಿ ಅಂತಹವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…