ಉಡುಪಿ: 0-5 ವರ್ಷದ ಒಳಗಿನ ಮಕ್ಕಳ ಹೊಸ ಆಧಾರ್ ನೋಂದಣಿ ಮತ್ತು 5 ವರ್ಷ ಮತ್ತು 15 ವರ್ಷ ಮೇಲ್ಪಟ್ಟ ಮಕ್ಕಳ ಬಯೋ ಮೆಟ್ರಿಕ್ ನೋಂದಣಿ ಮತ್ತು ಆಧಾರ್‌ನಲ್ಲಿ ಮೊಬೈಲ್ ನಂಬರ್ ಸೇರ್ಪಡೆಗೊಳಿಸುವುದು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳ್ಳಬೇಕಿರುದರಿಂದ ತಮ್ಮ ಹತ್ತಿರದ ಆಧಾರ್ ಕೇಂದ್ರಗಳಲ್ಲಿ, ಹತ್ತಿರದ ಅಂಚೆ ಇಲಾಖೆಗೆ ಭೇಟಿ ನೀಡಿ, ನೋಂದಣಿ ಮಾಡಿಕೊಳ್ಳಬಹುದಾಗಿದೆ ಹಾಗೂ ಉಡುಪಿ, ಕಾರ್ಕಳ, ಕುಂದಾಪುರ, ಬೈಂದೂರು ಮತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿಯೂ ಹೊಸ ನೋಂದಣಿ, ತಿದ್ದುಪಡಿ ಮತ್ತು ಬಯೋ ಮೆಟ್ರಿಕ್ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…