ಉಡುಪಿ : ಆನ್ಲೈನ್ ನಲ್ಲಿ ಕಡಿಮೆ ಬೆಲೆಗೆ ಗೃಹೋಪಯೋಗಿ ಉಪಕರಣಗಳನ್ನು ನೀಡುವುದಾಗಿ ನಂಬಿಸಿ ಯುವತಿಯೊಬ್ಬರಿಂದ ಹಣ ಪಡೆದು ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೂಡುಬೆಳ್ಳೆ ಗ್ರಾಮದ ಶ್ರೀ ಪ್ರಜ್ಞಾ ಭಟ್ ಅವರು ಮನೆಗೆ ಫ್ರೀಡ್ಜ್, ವಾಷಿಂಗ್ ಮಿಶನ್ ಅನ್ನು ಖರೀದಿಸುವ ಸಲುವಾಗಿ OLX ಆ್ಯಪ್ ನಲ್ಲಿ ಹುಡುಕುತ್ತಿರುವಾಗ ಅಪರಿಚಿತ ವ್ಯಕ್ತಿ ತಾನು ಮಿಲಿಟರಿಯಲ್ಲಿ ಕೆಲಸ ಮಾಡುತ್ತೀರುವುದಾಗಿ ತಿಳಿಸಿ ತನ್ನ ಬಳಿ ಮನೆಗೆ ಬೇಕಾದ ವಸ್ತುಗಳು ಕಡಿಮೆ ಬೆಲೆಯಲ್ಲಿ ವಸ್ತುಗಳು ಸಿಗುತ್ತದೆ ಎಂಬುದಾಗಿ ನಂಬಿಸಿದ್ದನು. ಆ ಬಳಿಕ ಶ್ರೀ ಪ್ರಜ್ಞಾ ಅವರಿಂದ ಹಂತ ಹಂತವಾಗಿ 56,270 ರೂ. ಹಣವನ್ನು ಆನ್‌ಲೈನ್ ಮುಖೇನಾ ಪಡೆದುಕೊಂಡು ಫ್ರೀಡ್ಜ್, ವಾಷಿಂಗ್ ಮಿಶನ್ ನೀಡದೆ, ಪಡೆದ ಹಣವನ್ನು ವಾಪಾಸ್ಸು ನೀಡದೆ ವಂಚಿಸಿರುವುದಾಗಿ ನೀಡಿದ ದೂರಿನಂತೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…