Featured

ಉಡುಪಿ: ಆನ್ಲೈನ್ ಮೂಲಕ ಟಾಸ್ಕ್ ಪೂರೈಸಿ ಹಣ ಗಳಿಸುವ ಪಾರ್ಟ್ ಟೈಮ್ ಕೆಲಸದ ಆಮಿಷ – ವ್ಯಕ್ತಿಗೆ 4.87 ಲ.ರೂ. ವಂಚನೆ – Vishwanews24

ಉಡುಪಿ: ಆನ್ಲೈನ್ ಮೂಲಕ ಟಾಸ್ಕ್ ಪೂರೈಸಿ ಹೆಚ್ಚಿನ ಹಣ ಗಳಿಸುವ ಪಾರ್ಟ್ ಟೈಮ್ ಕೆಲಸದ ಆಮಿಷ – ವ್ಯಕ್ತಿಗೆ 4.87 ಲ.ರೂ. ವಂಚನೆ

ಉಡುಪಿ : ಆನ್ಲೈನ್ ಮೂಲಕ ಟಾಸ್ಕ್ ಪೂರೈಸಿ ಹೆಚ್ಚಿನ ಹಣ ಗಳಿಸುವ ಪಾರ್ಟ್ ಟೈಮ್ ಕೆಲಸದ ಆಮಿಷವೊಡ್ಡಿ ವ್ಯಕ್ತಿಗೆ 4.87 ಲಕ್ಷ ರೂ. ವಂಚಿಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಅಲ್ಬಾಡಿಯ ಬರಗುಂಡಿ ನಿವಾಸಿ ಶಶಿಧರ ಅವರು ಮೇ 1 ರಂದು ಫೇಸ್ ಬುಕ್ ನಲ್ಲಿ ಕಂಡುಬಂದ ಪಾರ್ಟ್ ಟೈಮ್ ಜಾಬ್ ನೀಡುವ ಸಂದೇಶವನ್ನು ನಿಜವೆಂದು ನಂಬಿ ಲಾಗಿನ್ ಆಗಿದ್ದರು. ಅದರಲ್ಲಿ ಟಾಸ್ಕ್ ಕಂಪ್ಲೀಟ್ ಮಾಡಿದಲ್ಲಿ ಕಮೀಶನ್ ಹಣ ನೀಡುವುದಾಗಿ ಸೂಚಿಸಲಾಗಿತ್ತು. ಇದನ್ನು ನಂಬಿದ ಶಶಿಧರ ಅವರು ಟಾಸ್ಕ್‌ಗಾಗಿ ಹಣ ಹಾಕುವಂತೆ ಟೆಲಿಗ್ರಾಮ್ ಆಪ್‌ನಲ್ಲಿ ಆರೋಪಿಗಳು ಸೂಚಿಸಿದ ಬ್ಯಾಂಕ್ ಖಾತೆಗೆ ಹಂತ ಹಂತವಾಗಿ ಒಟ್ಟು 4,87,000 ರೂ ಹಣವನ್ನು ಆನ್‌ ಲೈನ್ ಮುಖೇನ ವರ್ಗಾವಣೆ ಮಾಡಿದ್ದರು. ಆದರೆ ಆರೋಪಿಗಳು ಹಣವನ್ನು ಪಡೆದು ಜಾಬ್ ನೀಡದೆ, ಪಡೆದ ಹಣವನ್ನು ವಾಪಸ್ಸು ನೀಡದೆ ವಂಚಿಸಿರುವುದಾಗಿ ನೀಡಿದ ದೂರಿನಂತೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

8 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

8 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

8 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

8 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

9 hours ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago