Featured

ಉಡುಪಿ: ಆನ್‌ಲೈನ್‌ ಶೂ  ಖರೀದಿ ; ಹಿಂದಿರುಗಿಸಲು ಹೋಗಿ 39,061 ರೂ. ಕಳಕೊಂಡ ವ್ಯಕ್ತಿ – Vishwanews24

ಉಡುಪಿ: ಆನ್‌ಲೈನ್‌ ಶೂ  ಖರೀದಿ ; ಹಿಂದಿರುಗಿಸಲು ಹೋಗಿ 39,061 ರೂ. ಕಳಕೊಂಡ ವ್ಯಕ್ತಿ – Vishwanews24

ಉಡುಪಿ,: ಆನ್‌ಲೈನ್‌ನಲ್ಲಿ ಖರೀದಿಸಿದ್ದ ಶೂ ಹಿಂದಿರುಗಿಸಲು ಹೋದ ವ್ಯಕ್ತಿಯೊಬ್ಬರು ಆನ್‌ಲೈನ್ ವಂಚಕರ ಜಾಲಕ್ಕೆ ಸಿಲುಕಿ ಬ್ಯಾಂಕ್ ಖಾತೆಯಿಂದ 39,061 ರೂ. ಕಳೆದುಕೊಂಡ ಘಟನೆ ವರದಿಯಾಗಿದೆ.

ವಸಂತ ಶೆಟ್ಟಿ ಎಂಬುವರು ಬ್ರಹ್ಮಾವರದ ಕೆನರಾ ಬ್ಯಾಂಕ್ ಕ್ರೆಡಿಟ್‌ ಕಾರ್ಡ್‌ ಹೊಂದಿದ್ದು, ಈಚೆಗೆ ಖರೀದಿಸಿದ್ದ ಶೂವನ್ನು ಹಿಂದಿರುಗಿಸಲು ಜುಲೈ 13ರಂದು ಕರೆ ಮಾಡಿದ್ದಾರೆ. ಈ ವೇಳೆ ಶೂ ಹಣವನ್ನು ಹಿಂತಿರುಗಿಸಲು ಕ್ರೆಡಿಟ್ ಕಾರ್ಡ್ ವಿವರ ಒದಗಿಸುವಂತೆ ವಂಚಕರು ತಿಳಿಸಿದ್ದಾರೆ. ಇದನ್ನು ನಂಬಿದ ವಸಂತ ಶೆಟ್ಟಿ ಕ್ರೆಡಿಟ್ ಕಾರ್ಡ್ ವಿವರವನ್ನು ಒದಗಿಸಿದ್ದಾರೆ.

ಅದರಂತೆಯೇ ವಸಂತ ಶೆಟ್ಟಿ ಅವರು, ಕ್ರೆಡಿಟ್ ಕಾರ್ಡ್ ವಿವರಗಳನ್ನು ಒದಗಿಸಿದ್ದು, ಕ್ರಮವಾಗಿ ರೂ. 20,290, ರೂ. 15,217, ರೂ. 3,554 ಸೇರಿ ರೂ. 39,061 ಹಣವನ್ನು ಆನ್‌ಲೈನ್‌ ಮೂಲಕ ವಂಚಕರು ವರ್ಗಾವಣೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಸೆನ್ ಠಾಣೆಯಲ್ಲಿ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

14 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

15 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

15 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

15 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

15 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago