ಉಡುಪಿ,: ಆನ್‌ಲೈನ್‌ನಲ್ಲಿ ಖರೀದಿಸಿದ್ದ ಶೂ ಹಿಂದಿರುಗಿಸಲು ಹೋದ ವ್ಯಕ್ತಿಯೊಬ್ಬರು ಆನ್‌ಲೈನ್ ವಂಚಕರ ಜಾಲಕ್ಕೆ ಸಿಲುಕಿ ಬ್ಯಾಂಕ್ ಖಾತೆಯಿಂದ 39,061 ರೂ. ಕಳೆದುಕೊಂಡ ಘಟನೆ ವರದಿಯಾಗಿದೆ.
ವಸಂತ ಶೆಟ್ಟಿ ಎಂಬುವರು ಬ್ರಹ್ಮಾವರದ ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಹೊಂದಿದ್ದು, ಈಚೆಗೆ ಖರೀದಿಸಿದ್ದ ಶೂವನ್ನು ಹಿಂದಿರುಗಿಸಲು ಜುಲೈ 13ರಂದು ಕರೆ ಮಾಡಿದ್ದಾರೆ. ಈ ವೇಳೆ ಶೂ ಹಣವನ್ನು ಹಿಂತಿರುಗಿಸಲು ಕ್ರೆಡಿಟ್ ಕಾರ್ಡ್ ವಿವರ ಒದಗಿಸುವಂತೆ ವಂಚಕರು ತಿಳಿಸಿದ್ದಾರೆ. ಇದನ್ನು ನಂಬಿದ ವಸಂತ ಶೆಟ್ಟಿ ಕ್ರೆಡಿಟ್ ಕಾರ್ಡ್ ವಿವರವನ್ನು ಒದಗಿಸಿದ್ದಾರೆ.
ಅದರಂತೆಯೇ ವಸಂತ ಶೆಟ್ಟಿ ಅವರು, ಕ್ರೆಡಿಟ್ ಕಾರ್ಡ್ ವಿವರಗಳನ್ನು ಒದಗಿಸಿದ್ದು, ಕ್ರಮವಾಗಿ ರೂ. 20,290, ರೂ. 15,217, ರೂ. 3,554 ಸೇರಿ ರೂ. 39,061 ಹಣವನ್ನು ಆನ್‌ಲೈನ್ ಮೂಲಕ ವಂಚಕರು ವರ್ಗಾವಣೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಸೆನ್ ಠಾಣೆಯಲ್ಲಿ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …