ಉಡುಪಿ : ನೇಜಾರಿನ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದಿದ್ದ ಆರೋಪಿ ಪ್ರವೀಣ್ ಚೌಗುಲೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಉಡುಪಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಆರೋಪಿ ಪ್ರವೀಣ್ ಚೌಗಲೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರಾಗಿದ್ದು, ಆರೋಪಿಗೆ ಡಿಸೆಂಬರ್ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರವೀಣ್ ಚೌಗುಲೆ ನವೆಂಬರ್ 12ರಂದು ನೇಜಾರಿನ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದಿದ್ದ. ಈತನನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ನೇತೃತ್ವದಲ್ಲಿ ನವೆಂಬರ್ 14ರಂದು ಬೆಳಗಾವಿಯಲ್ಲಿ ಬಂಧಿಸಲಾಗಿತ್ತು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…