Featured

ಉಡುಪಿ: ಆರೋಪಿ ಪ್ರವೀಣ್ ಜಾಮೀನು ಅರ್ಜಿ ಆಕ್ಷೇಪಣೆಗೆ ಅವಕಾಶ – vishwanews24

ಉಡುಪಿ: ಆರೋಪಿ ಪ್ರವೀಣ್ ಜಾಮೀನು ಅರ್ಜಿ ಆಕ್ಷೇಪಣೆಗೆ ಅವಕಾಶ

ಉಡುಪಿ : ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ ಆರೋಪಿ ಪ್ರವೀಣ್ ಚೌಗುಲೆಯು ಜಾಮೀನು ಅರ್ಜಿ ಕೋರಿ ಅರ್ಜಿ ಸಲ್ಲಿಸಿದ್ದ. ಈ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವ ಅವಕಾಶವನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದಿಗೆ ಮುಂದೂಡಿ ಆದೇಶ ನೀಡಿದೆ.

ಅರೋಪಿ ಪ್ರವೀಣ್ ಚೌಗುಲೆಯು ಡಿ. 14 ರಂದು ಜಾಮೀನಿಗೆ ಅರ್ಜಿ ಸಲ್ಲಿಸಿದ್ದನು. ಬಳಿಕ ಡಿ. 20 ರಂದು ಆರೋಪಿ ಸಲ್ಲಿಸಿದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರಕಾರಿ ಅಭಿಯೋಜಕ ಪ್ರಕಾಶ್ ಚಂದ್ರ ಶೆಟ್ಟಿ ಅವರಿಗೆ ಕೋರ್ಟ್ ಅವಕಾಶ ನೀಡಿತ್ತು. ಆದರೆ ಅವರು ಬುಧವಾರ ರಜೆ ಮಾಡಿದ್ದ ಹಿನ್ನೆಲೆ ಕುಂದಾಪುರದ ಸರಕಾರಿ ಅಭಿಯೋಜಕಿ ಇಂದಿರಾ ನಾಯಕ್, ಕೋರ್ಟ್ ಗೆ ಹಾಜರಾಗಿ ಆಕ್ಷೇಪಣೆ ಸಲ್ಲಿಸಲು ಡಿ. 21 ರಂದು ದಿನಾಂಕ ನೀಡುವಂತೆ ಮನವಿ ಮಾಡಿಕೊಂಡರು.

ಈ ಹಿನ್ನೆಲೆ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆಕ್ಷೇಪಣೆ ಸಲ್ಲಿಸುವ ದಿನಾಂಕವನ್ನು ಇಂದಿಗೆ ಮುಂದೂಡಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

15 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

15 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

16 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

16 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

16 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

16 hours ago