Featured

ಉಡುಪಿ : ಆರ್‌ಟಿಒ ಅಧಿಕಾರಿ ಲಕ್ಷ್ಮೀನಾರಾಯಣ ಪಿ ನಾಯ್ಕ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ – vishwanews24

ಉಡುಪಿ : ಆರ್‌ಟಿಒ ಅಧಿಕಾರಿ ಲಕ್ಷ್ಮೀನಾರಾಯಣ ಪಿ ನಾಯ್ಕ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಉಡುಪಿ: ಉಡುಪಿ ಜಿಲ್ಲಾ ರಸ್ತೆ ಸಾರಿಗೆ ಅಧಿಕಾರಿ (ಆರ್‌ಟಿಒ) ಲಕ್ಷ್ಮಿನಾರಾಯಣ ಪಿ ನಾಯಕ್ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ಹಠಾತ್ ದಾಳಿ ನಡೆಸಿದ್ದಾರೆ.

ಅಕ್ರಮಗಳ ಬಗ್ಗೆ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಯಿತು ಎನ್ನಲಾಗಿದೆ. ಉಡುಪಿಯ ಕಿನ್ನಿಮೂಲ್ಕಿಯಲ್ಲಿರುವ ಅವರ ಅಪಾರ್ಟ್‌ಮೆಂಟ್ ಹಾಗೂ ಕುಮಟಾ (ಉತ್ತರ ಕನ್ನಡ ಜಿಲ್ಲೆ) ಮತ್ತು ಪಡು ಅಲೆವೂರಿನಲ್ಲಿರುವ ಅವರ ಸಂಬಂಧಿಕರ ನಿವಾಸಗಳಲ್ಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಕುಮಟಾ ಮೂಲದ ಲಕ್ಷ್ಮಿನಾರಾಯಣ ಪಿ ನಾಯಕ್ ಪ್ರಸ್ತುತ ಉಡುಪಿಯಲ್ಲಿ ಆರ್‌ಟಿಒ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತಂಡವು ಪಡು ಅಲೆವೂರಿನ ರವಿ ಎಂಬವರ ಮನೆಯಲ್ಲೂ ಶೋಧ ನಡೆಸಿದೆ ಎಂಬುವುದು ವರದಿಯಾಗಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

18 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

19 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

19 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

20 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

21 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

21 hours ago