ಉಡುಪಿ: ಉಡುಪಿ ಜಿಲ್ಲಾ ರಸ್ತೆ ಸಾರಿಗೆ ಅಧಿಕಾರಿ (ಆರ್‌ಟಿಒ) ಲಕ್ಷ್ಮಿನಾರಾಯಣ ಪಿ ನಾಯಕ್ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ಹಠಾತ್ ದಾಳಿ ನಡೆಸಿದ್ದಾರೆ.
ಅಕ್ರಮಗಳ ಬಗ್ಗೆ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಯಿತು ಎನ್ನಲಾಗಿದೆ. ಉಡುಪಿಯ ಕಿನ್ನಿಮೂಲ್ಕಿಯಲ್ಲಿರುವ ಅವರ ಅಪಾರ್ಟ್‌ಮೆಂಟ್ ಹಾಗೂ ಕುಮಟಾ (ಉತ್ತರ ಕನ್ನಡ ಜಿಲ್ಲೆ) ಮತ್ತು ಪಡು ಅಲೆವೂರಿನಲ್ಲಿರುವ ಅವರ ಸಂಬಂಧಿಕರ ನಿವಾಸಗಳಲ್ಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಕುಮಟಾ ಮೂಲದ ಲಕ್ಷ್ಮಿನಾರಾಯಣ ಪಿ ನಾಯಕ್ ಪ್ರಸ್ತುತ ಉಡುಪಿಯಲ್ಲಿ ಆರ್‌ಟಿಒ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತಂಡವು ಪಡು ಅಲೆವೂರಿನ ರವಿ ಎಂಬವರ ಮನೆಯಲ್ಲೂ ಶೋಧ ನಡೆಸಿದೆ ಎಂಬುವುದು ವರದಿಯಾಗಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…