ಉಡುಪಿ: ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಯುವ ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀಡಿನಗುಡ್ಡೆಯ ಚಿಟ್ಪಾಡಿ ಎಂಬಲ್ಲಿ ಡಿ.12ರ ಬೆಳಗ್ಗೆ ನಡೆದಿದೆ.
ಮೃತರನ್ನು ಬೀಡಿನಗುಡ್ಡೆಯ ಹಂಸರಾಜ್ ನಾಯಕ್(35) ಎಂದು ಗುರುತಿಸಲಾಗಿದೆ. ಇವರು ಮಣಿಪಾಲದ ಇಂಡಸ್ಟ್ರೀಯಲ್ ಏರಿಯಾದಲ್ಲಿರುವ ಪೈಂಟ್ ಫ್ಯಾಕ್ಟರಿಯ ಪಾಲುದಾರರಾಗಿದ್ದು, ಇದರಲ್ಲಿ ಉಂಟಾದ ಆರ್ಥಿಕ ಬಿಕ್ಕಟ್ಟಿನಿಂದ ಖಿನ್ನತೆಗೆ ಒಳಗಾಗಿ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…