ಉಡುಪಿ: ಕೇಂದ್ರ ಸರಕಾರದ ಮಾಜಿ ಸಚಿವರೂ, ರಾಜ್ಯ ಸಭಾ ಸದಸ್ಯರಾದ ಆಸ್ಕರ್ ಫೆರ್ನಾಂಡಿಸ್ ರವರ ನಿಧನಕ್ಕೆ ಬಿಜೆಪಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಸಂತಾಪ ಸೂಚಿಸಿದ್ದಾರೆ.
ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮೇರು ನಾಯಕರಾಗಿ ಬೆಳೆದ ಉಡುಪಿ ಜಿಲ್ಲೆಯ ಹೆಮ್ಮೆಯ ರಾಜಕಾರಣಿಯಾಗಿದ್ದ ಆಸ್ಕರ್ ಫೆರ್ನಾಂಡಿಸ್ ರವರ ನಿಧನದಿಂದ ಕರಾವಳಿ ಜಿಲ್ಲೆ ಓರ್ವ ಉತ್ತಮ ನಾಯಕರನ್ನು ಕಳೆದುಕೊಂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…