ಉಡುಪಿ : ರಾಷ್ಟ್ರೀಯ ನಾಯಕ, ಪ್ರಭಾವಿ ರಾಜಕಾರಣಿಯಾಗಿ ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ, ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿ ಸುಧೀರ್ಘ ರಾಜಕೀಯ ಜೀವನದಲ್ಲಿ ಜನಪ್ರತಿನಿಧಿಯಾಗಿ ಕಾರ‍್ಯನಿರ್ವಹಿಸಿ, ಕೇಂದ್ರ ಸರ್ಕಾರದ ರಸ್ತೆ ಮತ್ತು ಸಾರಿಗೆ ಸಚಿವರಾಗಿ, ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಸರಳ ಸಜ್ಜನ ರಾಜಕಾರಣಿಯಾದ ಆಸ್ಕರ್ ಫೆರ್ನಾಂಡಿಸ್ ಅವರ ನಿಧನಕ್ಕೆ ಕರ್ನಾಟಕ ಸರ್ಕಾರದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ನಿಕಟಪೂರ್ವ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆಯವರು ತೀವ್ರ ಸಂತಾಪ ಸೂಚಿಸಿದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…