ಉಡುಪಿ: ಮಣಿಪಾಲದ ಆಸ್ಪತ್ರೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ರೋಗಿ ಸಾವನ್ನಪ್ಪಿದ ಘಟನೆ ಎಂಜಿಎಂ ಕಾಲೇಜಿನ ಎದುರು ನಡೆದಿದೆ.
ಕೋಟೇಶ್ವರದಿಂದ ಮಣಿಪಾಲ ಆಸ್ಪತ್ರೆಗೆ ಈ ಆ್ಯಂಬುಲೆನ್ಸ್ ನಲ್ಲಿ ರೋಗಿಯೊಬ್ಬರನ್ನು ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಕಾಲೇಜಿನ ಬಳಿ ರಸ್ತೆ ಡಿವೈಡರ್ ಬಳಿ ನಿಯಂತ್ರಣ ಕಳೆದುಕೊಂಡು ಬ್ಯಾರಿಕೇಡ್‌ಗಳಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.
ಅಪಘಾತದ ನಂತರ, ತಕ್ಷಣ ರೋಗಿಯನ್ನು ಮತ್ತೊಂದು ಆ್ಯಂಬುಲೆನ್ಸ್‌ಗೆ ಸ್ಥಳಾಂತರಿಸಿ, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…