ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್ ಎಂಟ್ರಿ ಇಲ್ಲಿನ 3 ನೇ ಮಹಡಿಯ ಓಮ್ನಿಯನ್ ಪ್ರೀಮಿಡಿಯಾ pvt. ಲಿಮಿಟೆಡ್‌ನಲ್ಲಿ ಆಗಸ್ಟ್ 20 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.
3ಡಿ / ಫೋಟೋಶಾಪ್, ಸಿ.ಎಸ್.ಆರ್ ಮತ್ತು ಅಕೌಂಟಿoಗ್ ಹುದ್ದೆಗಳಿಗೆ, ಪಿ.ಯು.ಸಿ, ಎಂ.ಕಾಮ್ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಮತ್ತು 8150961875 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…