ಉಡುಪಿ :ಆ. 27 ರಂದು ನೇರ ಸಂದರ್ಶನ – vishwanews24

Featured, ಉಡುಪಿ

ಉಡುಪಿ :ಆ. 27 ರಂದು ನೇರ ಸಂದರ್ಶನ

  ಉಡುಪಿ : ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು ಮುಖ್ಯ ರಸ್ತೆ ಕುಂಜಿಬೆಟ್ಟು ರಿಲಯನ್ಸ್ ಮಾರ್ಟ್ ಚಕ್ ಪಾಯಿಂಟ್ ಪೈಂಟ್ ಉಡುಪಿ ಇಲ್ಲಿ ಆಗಸ್ಟ್ 27 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.  

 ರಿಲೇಷ್ನ್ಶಿಪ್ ಮ್ಯಾನೇಜರ್, ರಿಲೇಷ್ನ್ಶಿಪ್ ಆಫಿಸರ್ ಹುದ್ದೆಗಳಿಗೆ ಪಿ.ಯು.ಸಿ ಡಿಪ್ಲೋಮಾ ಮತ್ತು  ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ

 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ

Leave a Reply