ಉಡುಪಿ : ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು ಮುಖ್ಯ ರಸ್ತೆ ಕುಂಜಿಬೆಟ್ಟು ರಿಲಯನ್ಸ್ ಮಾರ್ಟ್ ಚಕ್ ಪಾಯಿಂಟ್ ಪೈಂಟ್ ಉಡುಪಿ ಇಲ್ಲಿ ಆಗಸ್ಟ್ 27 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.
ರಿಲೇಷ್ನ್ಶಿಪ್ ಮ್ಯಾನೇಜರ್, ರಿಲೇಷ್ನ್ಶಿಪ್ ಆಫಿಸರ್ ಹುದ್ದೆಗಳಿಗೆ ಪಿ.ಯು.ಸಿ ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…
ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…