ಉಡುಪಿ : ಸೋನಿ ವಾಹಿನಿಯ ಪ್ರತಿಷ್ಠಿತ ಇಂಡಿಯನ್ ಐಡಲ್ ಸ್ಪರ್ಧೆಯಲ್ಲಿ ಫೈನಲ್ ಪ್ರವೇಶಿಸಿ 5ನೇ ಸ್ಥಾನ ಗಳಿಸಿದ ಕರ್ನಾಟಕದ ಏಕೈಕ ಸ್ಪರ್ಧಿ, ವಿಶ್ವದಾದ್ಯಂತ ಸಂಗೀತ ಪ್ರೇಮಿಗಳ ಮನ ಗೆದ್ದಿರುವ ಕರ್ನಾಟಕ ನವತಾರೆ, ಮೂಡುಬಿದ್ರೆ ಅಲಂಗಾರಿನ *ನಿಹಾಲ್ ತಾವ್ರೊ* ಇವರನ್ನು, ನಿರಂತರ್ ಉದ್ಯಾವರ ಇವರ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಹಾಗೂ ಐಸಿವೈಎಂ ಉದ್ಯಾವರ ಇವರ ಸಹಕಾರದೊಂದಿಗೆ *ಅಗಸ್ಟ್ 29, ಆದಿತ್ಯವಾರ ಸಂಜೆ ಗಂಟೆ 4.30ಕ್ಕೆ(ಸರಿಯಾಗಿ) ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಸಭಾಭವನದಲ್ಲಿ ‘ಅಭಿನಂದನಾ ಸಮಾರಂಭ’* ಏರ್ಪಡಿಸಲಾಗಿದೆ.
ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ. ವಂ. ಜೆರಾಲ್ಡ್ ಐಸಾಕ್ ಲೋಬೊ, ಧರ್ಮಪ್ರಾಂತ್ಯದ ಕುಲಪತಿ ಅ. ವಂ. ಸ್ಟ್ಯಾನಿ ಬಿ ಲೋಬೊ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ರಘುಪತಿ ಭಟ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯಕುಮಾರ್ ಸೊರಕೆ, ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಶ್ರೀಯಾನ್, ಐಸಿವೈಎಂ ಉಡುಪಿ ಧರ್ಮಪ್ರಾಂತ್ಯದ ನಿರ್ದೆಶಕರಾದ ವಂ. ಚಾರ್ಲ್ಸ್ ಮಿನೇಜಸ್, ಕಥೋಲಿಕ್ ಸಭಾ ಉಡುಪಿ ಪ್ರದೇಶ್ ಅಧ್ಯಕ್ಷೆ ಮೇರಿ ಡಿಸೋಜ, ‘ಬಲೆ ತೆಲಿಪಾಲೆ’ ಹಾಸ್ಯ ಕಲಾವಿದ ಮರ್ವಿನ್ ಶಿರ್ವ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.
ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…
ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್ ಶೆಟ್ಟಿ ಆತ್ಮಹತ್ಯೆ…
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…